ದೇಶದೆಹಲಿ: ವಕ್ಫ್ ತಿದ್ದುಪಡಿ ಮಸೂದೆ ಪ್ರತಿ ಹರಿದುಹಾಕಿ ಜಾಮಿಯಾ ವಿದ್ಯಾರ್ಥಿಗಳ ಪ್ರತಿಭಟನೆ; ಸೂಕ್ಷ್ಮ ಪ್ರದೇಶಗಳಲ್ಲಿ ಧ್ವಜ ಮೆರವಣಿಗೆ
ಜಾಮಿಯಾದಲ್ಲಿ ನಡೆದ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು ಮಸೂದೆ ವಿರುದ್ಧ ಮಾತನಾಡಿದರು. ಸರ್ಕಾರವು ಅಲ್ಪಸಂಖ್ಯಾತ ಸಮುದಾಯ ಮತ್ತು ಅದರ ಆಸ್ತಿಗಳನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದರು.