ಅಖಿಲ ಭಾರತ ವೀರಶೈವ ಮಹಾಸಭಾ

ಬಸವ-ರೇಣುಕಾ ಜಯಂತಿ ಒಟ್ಟಿಗೆ ಆಚರಣೆ: ವಿವಾದದ ಹಿನ್ನೆಲೆಯಲ್ಲಿ ಆದೇಶ ಹಿಂಪಡೆದ ವೀರಶೈವ ಮಹಾಸಭಾ
ಏಪ್ರಿಲ್ 2ರ ಸುತ್ತೋಲೆಯನ್ನು ಹಿಂಪಡೆದಿದ್ದೇವೆ, ಬಸವ ಜಯಂತಿಯನ್ನು ಸಾಂಪ್ರದಾಯಿಕವಾಗಿ ಆಚರಿಸುತ್ತೇವೆ, ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಯಡಿಯೂರಪ್ಪ ಪುತ್ರ ಬಿವೈ ರಾಘವೇಂದ್ರರನ್ನು ಮತ್ತೊಮ್ಮೆ ಗೆಲ್ಲಿಸಿ: ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ
ಯಡಿಯೂರಪ್ಪ ಪುತ್ರ ಬಿವೈ ರಾಘವೇಂದ್ರರನ್ನು ಮತ್ತೊಮ್ಮೆ ಗೆಲ್ಲಿಸಿ ಎಂದು ಕಾಂಗ್ರೆಸ್ ಹಿರಿಯ ನಾಯಕ ದಾವಣಗೆರೆ ದಕ್ಷಿಣ ಕ್ಷೇತ್ರ ಶಾಸಕ, ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.

ಆರಗ ಜ್ಞಾನೇಂದ್ರ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿ: ಸ್ಪೀಕರ್ ಯು.ಟಿ ಖಾದರ್ ಗೆ ವೀರಶೈವ ಮಹಾಸಭಾ ಆಗ್ರಹ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಮಾಜಿ ಗೃಹ ಸಚಿವ ಹಾಗೂ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಅಖಿಲ ಭಾರತ ವೀರಶೈವ ಮಹಾಸಭಾ ಮಂಗಳವಾರ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಕಚೇರಿಗೆ ದೂರು ಸಲ್ಲಿಸಿದೆ.

ಮುಖ್ಯಮಂತ್ರಿ ಸ್ಥಾನಕ್ಕೆ ಒತ್ತಾಯಿಸಿ ಖರ್ಗೆಗೆ ವೀರಶೈವ ಮಹಾಸಭಾ ಪತ್ರ; ಡಿಸಿಎಂ ಹುದ್ದೆಗಾಗಿ ಇತರ ಸಮುದಾಯಗಳ ಲಾಬಿ
ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಆಯ್ಕೆಗಾಗಿ ಕಚ್ಚಾಟ ತೀವ್ರಗೊಂಡಿದ್ದು, ಅಖಿಲ ಭಾರತ ವೀರಶೈವ ಮಹಾಸಭಾ ಕಾಂಗ್ರೆಸ್ ಹೈಕಮಾಂಡ್‌ಗೆ ಪತ್ರ ಬರೆದು ಸಮುದಾಯಕ್ಕೆ ಪ್ರತಿಷ್ಠಿತ ಹುದ್ದೆ ನೀಡುವಂತೆ ಒತ್ತಾಯಿಸಿದೆ.

