ವಾಣಿಜ್ಯGold rate: ಚಿನ್ನದ ದರದಲ್ಲಿ ಸಾರ್ವಕಾಲಿಕ ದಾಖಲೆ! 10 ಗ್ರಾಂ ಚಿನ್ನದ ಬೆಲೆ ಎಷ್ಟು ಗೊತ್ತಾ?
ಹಬ್ಬಗಳು, ಮದುವೆ ಸೀಸನ್ ಆಗಿರುವುದರಿಂದ ಗ್ರಾಹಕರು ಚಿನ್ನ ಖರೀದಿಯಲ್ಲಿ ತೊಡಗಿರುವುದು ಮತ್ತು ಸಾಗರೋತ್ತರ ಮಾರುಕಟ್ಟೆಗಳಲ್ಲಿನ ಪ್ರವೃತ್ತಿಯು ಚಿನ್ನದ ಬೆಲೆಯನ್ನು ಈ ವರ್ಷದಲ್ಲಿ ಗರಿಷ್ಠ ಮಟ್ಟಕ್ಕೆ ಏರಿಸಿದೆ