ದೇಶರೈಲು ದುರಂತ: ಸಂತ್ರಸ್ತರಿಗೆ ಕೇಂದ್ರದಿಂದ ರು 3.5, ರಾಜ್ಯದಿಂದ ರು.5 ಲಕ್ಷ ಪರಿಹಾರ
ಉತ್ತರಪ್ರದೇಶದ ಪುಖರಾಯಾ ಬಳಿ ಸಂಭವಿಸಿದ ಭೀಕರ ರೈಲು ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟಂಬಕ್ಕೆ ಕೇಂದ್ರ ಸರ್ಕಾರದ ವತಿಯಿಂದ ರು.3.5 ಲಕ್ಷ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ವತಿಯಿಂದ ರು.5 ಲಕ್ಷ ಪರಿಹಾರ ಹಣವನ್ನು...