ದೇಶಅಖ್ಲಾಕ್ ಹತ್ಯೆ ಪ್ರಕರಣ: ಆರೋಪಿಗಳ ವಿರುದ್ಧದ ಪ್ರಕರಣ ಹಿಂಪಡೆಯಲು ಮುಂದಾಗಿದ್ದ ಯುಪಿ ಸರ್ಕಾರಕ್ಕೆ ಭಾರಿ ಹಿನ್ನಡೆ; ಕೋರ್ಟ್ ಹೇಳಿದ್ದೇನು?
ಪ್ರಕರಣದ ದೈನಂದಿನ ವಿಚಾರಣೆಗೆ ನ್ಯಾಯಾಲಯ ನಿರ್ದೇಶನ ನೀಡಿತು ಮತ್ತು ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯಗಳ ರಕ್ಷಣೆಯನ್ನು ಖಚಿತಪಡಿಸಿಕೊಳ್ಳಲು ಆದೇಶ ನೀಡಿದೆ ಎಂದು ವರದಿ ತಿಳಿಸಿದೆ.