ರಾಜಕೀಯಕರೋನಾ ತಡೆಯಲು ಕಟ್ಟೆಚ್ಚರ: ಪರಿಷತ್ ಸದಸ್ಯರ ಆತಂಕಕ್ಕೆ ಶ್ರೀರಾಮುಲು ಉತ್ತರ
ಕೊರೊನಾ ಎದುರಿಸಲು ರಾಜ್ಯ ಸರಕಾರ ಸರ್ವ ರೀತಿಯಲ್ಲೂ ಸನ್ನದ್ಧವಾಗಿದೆ, ಯಾವುದೇ ರೀತಿಯ ಹಣಕಾಸಿನ ಕೊರತೆ ಇಲ್ಲ, ಎಲ್ಲ ಜಿಲ್ಲೆಗಳಲ್ಲಿಇನ್ನೊಂದು ವಾರದಲ್ಲಿ ಪ್ರಯೋಗಾಲಯ ಸಿದ್ಧವಾಗಲಿದೆ, ಯಾರು ಆತಂಕಕ್ಕೆ ಒಳಗಾಗೋದು ಬೇಡ ಎಂದು ಆರೋಗ್ಯ ಸಚಿವ ಶ್ರೀರಾಮುಲು ಜನರಲ್ಲಿ ಮನವಿ ಮಾಡಿದ್ದಾರೆ.