ಅಗತ್ಯ ವಸ್ತು

ಡೀಸೆಲ್ ದರ ಏರಿಕೆ ಎಫೆಕ್ಟ್; ಲಾರಿ ಸರಕು ಸಾಗಣೆ ದರ ಶೇ.10 ಹೆಚ್ಚಳ ಸಾಧ್ಯತೆ; ಅಗತ್ಯ ವಸ್ತುಗಳು ದುಬಾರಿ..?
ಡೀಸೆಲ್ ದರ ಏರಿಕೆಯಾದಾಗ ಸಾಗಣೆ ವೆಚ್ಚವೂ ಸ್ವಯಂಚಾಲಿತವಾಗಿ ಹೆಚ್ಚಾಗುತ್ತದೆ. ಪ್ರಸ್ತುತ ಪರಿಸ್ಥಿತಿಯಲ್ಲಿ ಸಾಗಣೆ ದರ ಹೆಚ್ಚಳ ಹೊರತುಪಡಿಸಿ ಬೇರೆ ಮಾರ್ಗವಿಲ್ಲ.

ಮುಂದುವರಿದ ಲಾರಿ ಮುಷ್ಕರ: ಪೂರೈಕೆಯಲ್ಲಿ ವ್ಯತ್ಯಯ, ಅಗತ್ಯ ವಸ್ತುಗಳ ಬೆಲೆ ಏರಿಕೆ
ಮಾರುಕಟ್ಟೆಯಲ್ಲಿನ ದಾಸ್ತಾನು ಗರಿಷ್ಠ ಮೂರು ದಿನಗಳವರೆಗೆ ಮಾತ್ರ ಇರುತ್ತದೆ ಎಂದು ಬೆಂಗಳೂರು ಆಲೂಗಡ್ಡೆ ಮತ್ತು ಈರುಳ್ಳಿ ವ್ಯಾಪಾರಿ ಸಂಘದ ಕಾರ್ಯದರ್ಶಿ ಬಿ ರವಿಶಂಕರ್ ಅವರು ಹೇಳಿದ್ದಾರೆ.

14 ದಿನ ಕೊರೋನಾ ಕರ್ಫ್ಯೂ ಜಾರಿಗೊಳಿಸಿದ ಸರ್ಕಾರ: ಆತಂಕಗೊಂಡು ಅಗತ್ಯ ವಸ್ತು ಖರೀದಿಗೆ ಮುಗಿಬಿದ್ದ ಜನ
ಕೊರೋನಾ ಸೋಂಕಿಗೆ ಕಡಿವಾಣ ಹಾಕುವ ಸಲುವಾಗಿ ರಾಜ್ಯ ಸರ್ಕಾರ 2 ವಾರಗಳ ಕಾಲ ಕೊರೋನಾ ಕರ್ಫ್ಯೂ ಘೋಷಣೆ ಮಾಡುತ್ತಿದ್ದಂತೆಯೇ ಮುಂದೇನು ಎಂಬ ಚಿಂತಿಗೀಡಾದ ಜನರು ಮಾರುಕಟ್ಟೆಗಳು, ಅಂಗಡಿಗಳಿಗೆ ಮುಗಿಬಿದ್ದು, ಹಣ್ಣು, ತರಕಾರಿ ಹಾಗೂ ದಿನಸಿ ವಸ್ತುಗಳನ್ನು ಖರೀದಿ ಮಾಡಿದರು.

