ರಾಜ್ಯರಾಜ್ಯದಲ್ಲಿ ಬರಗಾಲ: ಅಗತ್ಯ ವಸ್ತುಗಳ ಬೆಲೆ ತೀವ್ರ ಹೆಚ್ಚಳ, ಅಧಿಕಾರಿಗಳು ಏನಂತಾರೆ?
ಪ್ರಸಕ್ತ ವರ್ಷ ಮುಂಗಾರು ಮಳೆ ಕೈಕೊಟ್ಟು ರಾಜ್ಯಾದ್ಯಂತ ಬರಗಾಲ ಉಂಟಾಗಿರುವುದು ಗೊತ್ತಿರುವ ಸಂಗತಿ. ರಾಜ್ಯದೆಲ್ಲೆಡೆ ಬರಗಾಲದ ಪರಿಣಾಮ ವಿವಿಧ ಬೆಳೆಗಳ ಮೇಲೆ ಪರಿಣಾಮ ಬೀರಿದ್ದು, ಇದರಿಂದ ಅಗತ್ಯ ವಸ್ತುಗಳ ಬೆಲೆಯಲ್ಲಿ ತೀವ್ರ ಏರಿಕೆಯಾಗಿದೆ.