ಅಗತ್ಯ ವಸ್ತುಗಳು

ಅಗತ್ಯ ವಸ್ತುಗಳ ಮೇಲೆ ಆರೋಗ್ಯ, ರಾಷ್ಟ್ರೀಯ ಭದ್ರತಾ ಸೆಸ್ ಇಲ್ಲ; ರಾಜ್ಯಗಳೊಂದಿಗೆ ಆದಾಯ ಹಂಚಿಕೆ: ನಿರ್ಮಲಾ ಸೀತಾರಾಮನ್
"ಇದು ಒಂದು ಸೆಸ್. ಇದನ್ನು ಯಾವುದೇ ಅಗತ್ಯ ವಸ್ತುಗಳ ಮೇಲೆ ವಿಧಿಸಲ್ಲ. ಆರೋಗ್ಯಕ್ಕೆ ಅಪಾಯವನ್ನುಂಟು ಮಾಡುವ ಅನರ್ಹ ಸರಕುಗಳ ಮೇಲೆ ಸೆಸ್ ವಿಧಿಸುವುದು ಈ ಮಸೂದೆಯ ಉದ್ದೇಶವಾಗಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.

ಅಬ್ಬಬ್ಬಾ... ಅಗತ್ಯ ವಸ್ತುಗಳು, ತರಕಾರಿ, ಹಣ್ಣು-ಹಂಪಲುಗಳ ಬೆಲೆ ಗಗನಕ್ಕೆ: ಸಾಮಾನ್ಯ ಜನರ ಬದುಕು ತತ್ತರ
ಗೃಹಿಣಿಯರು ಅಡುಗೆ ಮನೆಯಲ್ಲಿ ಅಡುಗೆಗೆ ಬಳಸುವ ಪದಾರ್ಥಗಳ ಬೆಲೆ ಇತ್ತೀಚಿನ ತಿಂಗಳಲ್ಲಿ ಭಾರೀ ಏರಿಕೆ ಕಂಡುಬರುತ್ತಿದೆ. ಕೊರೋನಾ ಮೊದಲ ಮತ್ತು ಎರಡನೇ ಅಲೆಯ ನಂತರ ನಗರ, ಪಟ್ಟಣ ಪ್ರದೇಶಗಳಲ್ಲಿ ಹಲವು ಖಾಸಗಿ ಕಂಪೆನಿಗಳ ಉದ್ಯೋಗಿಗಳು ಕೆಲಸ ಕಳೆದುಕೊಂಡರೆ ಹಲವರ ಆದಾಯಕ್ಕೆ ಪೆಟ್ಟು ಬಿದ್ದಿದೆ.

ಮಾಸ್ಕ್ ಗಳು, ಹ್ಯಾಂಡ್ ಸ್ಯಾನಿಟೈಸರ್ ಗಳು ಅಗತ್ಯ ವಸ್ತುಗಳ ಪಟ್ಟಿಯಿಂದ ಹೊರಕ್ಕೆ: ಕೇಂದ್ರ ಸರ್ಕಾರ
ಮಾಸ್ಕ್ ಗಳು, ಹ್ಯಾಂಡ್ ಸ್ಯಾನಿಟೈಸರ್ ಗಳನ್ನು ಕೇಂದ್ರ ಸರ್ಕಾರ ಅಗತ್ಯ ವಸ್ತುಗಳ ಪಟ್ಟಿಯಿಂದ ಬಿಟ್ಟಿದೆ.

ಅಗತ್ಯ ವಸ್ತುಗಳು ಸಾಕಷ್ಟಿವೆ, ಚಿಂತೆ ಪಡುವ ಅಗತ್ಯವಿಲ್ಲ: ಕೇಂದ್ರ ಗೃಹ ಸಚಿವಾಲಯ
ಆಹಾರ, ಔಷಧಿ ಸೇರಿದಂತೆ ಇತರೆ ಅಗತ್ಯ ವಸ್ತುಗಳು ದೇಶದಲ್ಲಿ ಸಾಕಷ್ಟಿದ್ದು, ಈ ಬಗ್ಗೆ ಚಿಂತೆ ಪಡುವ ಅಗತ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಗಳವಾರ ಹೇಳಿದ್ದಾರೆ.

ಬೆಂಗಳೂರಿನ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಮನೆ ಬಾಗಿಲಿಗೆ ಅಗತ್ಯ ವಸ್ತುಗಳ ಪೂರೈಕೆ ಆರಂಭ
ಲಾಕ್ ಡೌನ್ ಅವಧಿಯಲ್ಲಿ ಜನರು ಮನೆಗಳಿಂದ ಹೊರಗೆ ಬಾರದಂತೆ ತಡೆಯುವ ಉದ್ದೇಶದಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಇಂದಿನಿಂದ ಮನೆ ಬಾಗಿಲಿಗೆ ಅಗತ್ಯ ವಸ್ತುಗಳನ್ನು ಪೂರೈಸುವ ಯೋಜನೆ ಆರಂಭಿಸಲಾಗಿದೆ.

ಅಗತ್ಯ ವಸ್ತುಗಳ ಬೆಲೆಯೇರಿಕೆ: ಸಚಿವರ ಉನ್ನತ ಮಟ್ಟದ ಸಭೆ
ಆಹಾರ ಪದಾರ್ಥಗಳು, ತರಕಾರಿಗಳ ಬೆಲೆ ಗಗನಕ್ಕೇರಿರುವ ಹಿನ್ನೆಲೆಯಲ್ಲಿ ಹಣಕಾಸು ಸಚಿವ ಅರುಣ್ ಜೇಟ್ಲಿ ...

ಪ್ರಧಾನಿ ಮೋದಿಗೆ ರಾಮ ದೇವರ ಆಶೀರ್ವಾದವಿದೆ: ಉಮಾ ಭಾರತಿ
ಪ್ರಧಾನಿ ನರೇಂದ್ರ ಮೋದಿಯವರಿಗೆ ರಾಮ ದೇವರ ಆಶೀರ್ವಾದವಿದೆ. ಬೆಲೆ ಏರಿಕೆಯನ್ನು ನಿಯಂತ್ರಣಕ್ಕೆ...

