ರಾಜ್ಯಏ.14ರಿಂದ ಜನರ ಮನೆ ಬಾಗಿಲಿಗೇ ಬರಲಿದೆ ಅಗತ್ಯ ವಸ್ತುಗಳು!
ಕತ್ರಗುಪ್ಪೆ ಸಂಪೂರ್ಣವಾಗಿ ಸೀಲ್ ಆದ ಬಳಿಕ ಅಲ್ಲಿನ 1,200 ನಿವಾಸಿಗಳ ಮನೆಗಳ ಬಾಗಿಲಿಗೆ ಅಗತ್ಯ ವಸ್ತುಗಳನ್ನು ತಲುಪಿಸಿದ್ದ ಬಿಬಿಎಂಪಿಗೆ ಇದೀಗ ಆತ್ಮವಿಶ್ವಾಸ ಹೆಚ್ಚಾಗಿದ್ದು, ಇದರಂತೆ ಏಪ್ರಿಲ್ 14ರಿಂದ ಬೆಂಗಳೂರಿನ ಎಲ್ಲಾ ಭಾಗದ ನಿವಾಸಿಗಳ ಮನೆಬಾಗಿಲಿಗೂ ಅಗತ್ಯ ವಸ್ತುಗಳನ್ನು ತಲುಪಿಸಲು ನಿರ್ಧರಿಸಿದೆ.