ದೇಶಕಾಪ್ಟರ್ ಹಗರಣ: ಸಿಬಿಐನಿಂದ ಮಾಜಿ ವಾಯು ಸೇನಾ ಮುಖಸ್ಥ ಎಸ್ಪಿ ತ್ಯಾಗಿ ವಿಚಾರಣೆ
3,600 ಕೋಟಿ ರು. ಮೌಲ್ಯದ ಬಹುಕೋಟಿ ವಿವಿಐಪಿ ಹೆಲಿಕಾಪ್ಟರ್ ಖರೀದಿ ಹಗರಣ ಸಂಬಂಧ ಅವ್ಯವಹಾರದಲ್ಲಿ ಭಾಗಿಯಾದ ಆರೋಪ ಹೊತ್ತಿರುವ ಭಾರತೀಯ ವಾಯುಪಡೆಯ ಮಾಜಿ ಮುಖ್ಯಸ್ಥ ಎಸ್ಪಿ ತ್ಯಾಗಿ ಅವರನ್ನು ಸಿಬಿಐ ಸೋಮವಾರ ವಿಚಾರಣೆಗೆ ಒಳಪಡಿಸಿತು.