ಅಗಸ್ಟಾ ವೆಸ್ಟ್ ಲ್ಯಾಂಡ್ ಕೇಸ್

ಅಗಾಸ್ಟಾ ವೆಸ್ಟ್ ಲ್ಯಾಂಡ್ ಕೇಸ್: ಕ್ರಿಶ್ಚಿಯನ್ ಮೈಕೆಲ್ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ
ಅಗಾಸ್ಟಾ ವೆಸ್ಟ್ ಲ್ಯಾಂಡ್ ವಿವಿಐಪಿ ಚಾಪರ್ ಹಗರಣ ಪ್ರಕರಣದಲ್ಲಿ ಮಧ್ಯವರ್ತಿಯಾಗಿದ್ದ ಕ್ರಿಶ್ಚಿಯನ್ ಮೈಕೆಲ್ ಪಾಲಿಗೆ ಜೈಲುವಾಸವೇ ಗಟ್ಟಿಯಾಗಿದೆ. ಜೈಲಿನಲ್ಲಿ ಕೊರೋನಾವೈರಸ್ ಸೋಂಕಿಗೆ ಒಳಗಾಗುವ ಭೀತಿಯಿಂದ ಜಾಮೀನು ನೀಡಬೇಕೆಂದು ಕ್ರಿಶ್ಚಿಯನ್ ಮೈಕೆಲ್ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ವಜಾ ಮಾಡಿದೆ.

ಅಗಸ್ಟಾವೆಸ್ಟ್ ಲ್ಯಾಂಡ್ ಕೇಸ್: ಮತ್ತಿಬ್ಬರು ಆರೋಪಿಗಳಿಗೆ ಜಾಮೀನು
ಅಗಸ್ಟಾವೆಸ್ಟ್ ಲ್ಯಾಂಡ್ ಬಹುಕೋಟಿ ಹೆಲಿಕಾಪ್ಟರ್ ಹಗರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳಿಗೆ...

