ಅಗಸ್ಟಾ ಹಗರಣ

ವಿವಿಐಪಿ ಚಾಪರ್ ಹಗರಣ: ಮತ್ತಿಬ್ಬರು ಆರೋಪಿಗಳು ದುಬೈನಿಂದ ಭಾರತಕ್ಕೆ ಗಡಿಪಾರು
ಬಹುಕೋಟಿ ವಿವಿಐಪಿ ಚಾಪರ್ ಖರೀದಿ ಹಗರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನು ಯುಎಇ ಸರ್ಕಾರ ಭಾರತಕ್ಕೆ ಗಡಿಪಾರು ಮಾಡಿದೆ.

ಅಗಸ್ಟಾ ಹಗರಣ: ವಾಯುಪಡೆ ಮಾಜಿ ಮುಖ್ಯಸ್ಥ ಎಸ್ ಪಿ ತ್ಯಾಗಿ 4 ದಿನ ಸಿಬಿಐ ವಶಕ್ಕೆ
ಅಗಸ್ಟಾ ವೆಸ್ಟ್ ಲ್ಯಾಂಡ್ ವಿವಿಐಪಿ ಹೆಲಿಕಾಪ್ಟರ್ ಹಗರಣ ಸಂಬಂಧ ಬಂಧನಕ್ಕೊಳಗಾಗಿರುವ ವಾಯುಪಡೆ ಮಾಜಿ ಮುಖ್ಯಸ್ಥ ಎಸ್ ಪಿ ತ್ಯಾಗಿ...

ಅಗಸ್ಟಾ ಡೀಲ್ ದಾಖಲೆ ಬಹಿರಂಗಪಡಿಸಲು ರಕ್ಷಣಾ ಸಚಿವಾಲಯಕ್ಕೆ ಸಿಐಸಿ ಸೂಚನೆ
ಅಗಸ್ಟಾ ವೆಸ್ಟ್ ಲ್ಯಾಂಡ್ ವಿವಿಐಪಿ ಹೆಲಿಕಾಪ್ಟರ್ ಖರೀದಿ ಹಗರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಬಹಿರಂಗೊಳಿಸಿ...

ಅಗಸ್ಟಾ ಹಗರಣದಲ್ಲಿ ಗಾಂಧಿ ಕುಟುಂಬದ ಹೆಸರನ್ನು ಎಳೆತರಲು ಪ್ರಧಾನಿ ಯತ್ನ: ದಿಗ್ವಿಜಯ್ ಸಿಂಗ್
ಅಗಸ್ಟಾ ವೆಸ್ಟ್ ಲ್ಯಾಂಡ್ ಹಗರಣದಲ್ಲಿ ನೆಹರು- ಗಾಂಧಿ ಕುಟುಂಬವನ್ನು ಎಳೆತರಲು ಪ್ರಧಾನಿ ನರೇಂದ್ರ ಮೋದಿ ಯತ್ನಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಆರೋಪಿಸಿದ್ದಾರೆ.

