ದೇಶಅಗಾಸ್ಟಾ ವೆಸ್ಟ್ಲ್ಯಾಂಡ್ ಹಗರಣ: ಕ್ರಿಶ್ಚಿಯನ್ ಮೈಕೆಲ್, ರಾಜೀವ್ ಸಕ್ಸೇನಾ ವಿರುದ್ಧ ಸಿಬಿಐ ಪೂರಕ ಚಾರ್ಜ್ಶೀಟ್ ಸಲ್ಲಿಕೆ
ಅಗಾಸ್ಟಾ ವೆಸ್ಟ್ಲ್ಯಾಂಡ್ ವಿವಿಐಪಿ ಚಾಪರ್ ಹಗರಣ ಪ್ರಕರಣದ ಆರೋಪಿ ಬ್ರಿಟಿಷ್ ಪ್ರಜೆ ಕ್ರಿಶ್ಚಿಯನ್ ಮೈಕೆಲ್ ಜೇಮ್ಸ್, ಉದ್ಯಮಿ ರಾಜೀವ್ ಸಕ್ಸೇನಾ ಮತ್ತು ಇತರ 13 ಜನರ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಶನಿವಾರ ಪೂರಕ ಚಾರ್ಜ್ಶೀಟ್ ಸಲ್ಲಿಸಿದೆ.