ದೇಶತೀವ್ರ ಚಳಿಯಿಂದ ಮುಕ್ತಿ ಪಡೆಯಲು ಅಗ್ಗಿಷ್ಟಿಕೆ ಬಳಕೆ: ಹೊಗೆಯಿಂದ ದೆಹಲಿಯಲ್ಲಿ 15 ಮಂದಿ ಸಾವು!
ಉತ್ತರ ಭಾರತದ ಪ್ರದೇಶಗಳಲ್ಲಿ ತೀವ್ರ ಚಳಿಯಿಂದ ಮುಕ್ತಿಪಡೆಯುವುದಕ್ಕೆ ಸಾಂಪ್ರದಾಯಿಕ ಶೈಲಿಯ ಅಂಗೀತಿಯ ಬೆಂಕಿ ಹಾಕಿ ಬೆಚ್ಚಗಿರುವುದು ರೂಢಿ. ಆದರೆ ಅಂಗೀತಿ (ಅಗ್ಗಿಷ್ಟಿಕೆ) ಹೊಗೆ ದೆಹಲಿಯಲ್ಲಿ 15 ಮಂದಿಯನ್ನು ಬಲಿಪಡೆದಿದೆ.