ದೇಶಪರಮಾಣು ಶಸ್ತ್ರಾಸ್ತ್ರ ಹೊತ್ತೊಯ್ಯುವ ಅಗ್ನಿ-1 ಬ್ಯಾಲಿಸ್ಟಿಕ್ ಕ್ಷಿಪಣಿ ಯಶಸ್ವಿ ಪರೀಕ್ಷೆ!
ಭಾರತ ಇಂದು ರಕ್ಷಣಾ ವಲಯದಲ್ಲಿ ಮತ್ತೊಂದು ಐತಿಹಾಸಿಕ ಮೈಲಿಗಲ್ಲು ಸಾಧಿಸಿದೆ. ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಶುಕ್ರವಾರ ಸಂಜೆ ಒಡಿಶಾದ ಕರಾವಳಿಯ ಡಾ. ಎಪಿಜೆ ಅಬ್ದುಲ್ ಕಲಾಂ ದ್ವೀಪದಲ್ಲಿ ಅಗ್ನಿ-1 ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷಿಸಿದೆ.