ಆಸ್ಪತ್ರೆಯಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ ಪರಿಣಾಮ 11 ನವಜಾತ ಶಿಶುಗಳು ಸಾವನ್ನಪ್ಪಿರುವ ದಾರುಣ ಘಟನೆ ಬಾಗ್ದಾದ್ ನಲ್ಲಿ ನಡೆದಿದೆ..