ಅಗ್ನಿ ಅಪಘಾತ

ಅಹಮದಾಬಾದ್: ವಸತಿ ಕಟ್ಟಡದ 7ನೇ ಮಹಡಿಯ ಫ್ಲಾಟ್‌ನಲ್ಲಿ ಬೆಂಕಿ ಅವಘಡ, 17 ವರ್ಷದ ಬಾಲಕಿ ಸಾವು
ದೇಶ

ಅಹಮದಾಬಾದ್: ವಸತಿ ಕಟ್ಟಡದ 7ನೇ ಮಹಡಿಯ ಫ್ಲಾಟ್‌ನಲ್ಲಿ ಬೆಂಕಿ ಅವಘಡ, 17 ವರ್ಷದ ಬಾಲಕಿ ಸಾವು

ಗುಜರಾತ್‌ನಲ್ಲಿ ಶನಿವಾರ ವಸತಿ ಕಟ್ಟಡದ ಏಳನೇ ಮಹಡಿಯ ಫ್ಲಾಟ್‌ನಲ್ಲಿ ಬೆಂಕಿ ಕಾಣಿಸಿಕೊಂಡು 17 ವರ್ಷದ ಬಾಲಕಿ ಮೃತಪಟ್ಟಿದ್ದು, ಆಕೆಯ ಕುಟುಂಬದ ನಾಲ್ವರು ಅಪಾಯದಿಂದ ಪಾರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗುಜರಾತ್: ಅಹ್ಮದಾಬಾದ್ ರಾಸಾಯನಿಕ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ
ದೇಶ

ಗುಜರಾತ್: ಅಹ್ಮದಾಬಾದ್ ರಾಸಾಯನಿಕ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ

ಬೆಂಗಳೂರಿನಂತೆಯೇ ಗುಜರಾತ್ ನಲ್ಲೂ ರಾಸಾಯನಿಕ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, 20ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ.

ಫರ್ನೀಚರ್ ಗೋದಾಮಿಗೆ ಬೆಂಕಿ: ಕಾರ್ಮಿಕರು ಪ್ರಾಣಾಪಾಯದಿಂದ ಪಾರು
ರಾಜ್ಯ

ಫರ್ನೀಚರ್ ಗೋದಾಮಿಗೆ ಬೆಂಕಿ: ಕಾರ್ಮಿಕರು ಪ್ರಾಣಾಪಾಯದಿಂದ ಪಾರು

ಫರ್ನೀಚರ್​ ತುಂಬಿದ್ದ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಗೋದಾಮು ಏಕಾಏಕೀ ಹೊತ್ತಿ ಉರಿದಿರುವ ಘಟನೆ ಇಲ್ಲಿನ ಹೆಗಡೆ ನಗರದಲ್ಲಿ ಗುರುವಾರ ತಡರಾತ್ರಿ ನಡೆದಿದೆ.

ಎಂ.ಎಸ್‌.ಬಿಲ್ಡಿಂಗ್ ನಲ್ಲಿ ಬೆಂಕಿ ಆಕಸ್ಮಿಕ
ರಾಜ್ಯ

ಎಂ.ಎಸ್‌.ಬಿಲ್ಡಿಂಗ್ ನಲ್ಲಿ ಬೆಂಕಿ ಆಕಸ್ಮಿಕ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಇ- ಆಡಳಿತ ಸಲಹೆಗಾರ ಬೇಳೂರು ಸುದರ್ಶನ್ ಅವರ ಕೊಠಡಿಯಲ್ಲಿ ಮಂಗಳವಾರ ಬೆಳಿಗ್ಗೆ ಅಕಸ್ಮಿಕ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕ ಸೃಷ್ಟಿಯಾದ ಬಗ್ಗೆ ವರದಿಯಾಗಿದೆ.

ಮೇಕ್ ಇನ್ ಇಂಡಿಯಾ ಅಗ್ನಿ ಅವಘಡದಲ್ಲಿ ಕಿಡಿಗೇಡಿಗಳ ಕೈವಾಡ?
ದೇಶ

ಮೇಕ್ ಇನ್ ಇಂಡಿಯಾ ಅಗ್ನಿ ಅವಘಡದಲ್ಲಿ ಕಿಡಿಗೇಡಿಗಳ ಕೈವಾಡ?

ಮುಂಬೈನಲ್ಲಿ ನಡೆದ ಮೇಕ್ ಇಂಡಿಯಾ ಸಪ್ತಾಹದ ವೇಳೆಯಲ್ಲಿನ ಅಗ್ನಿ ಅವಘಡ ಪ್ರಕರಣ ಸಾಕಷ್ಟು ತಿರುವು ಪಡೆಯುತ್ತಿದ್ದು, ಅಗ್ನಿ ದುರಂತದ ಹಿಂದೆ ಕಾಣದ ಕೈಗಳ ಕೆಲಸವಿರಬಹುದು ಎಂಬ ಶಂಕೆ ವ್ಯಕ್ತವಾಗುತ್ತಿದೆ...