ರಾಜ್ಯಬೆಂಗಳೂರು: ಅನಿಲ ಸೋರಿಕೆಯಿಂದ ಕಾರ್ಖಾನೆಯಲ್ಲಿ ಬೆಂಕಿ, 12 ಕಾರ್ಮಿಕರಿಗೆ ಗಾಯ
ಕೆಲಸ ಮಾಡುವಾಗ ಸ್ಟೌ ಕ್ರಾಫ್ಟ್ ಕಾರ್ಖಾನೆಯಲ್ಲಿ ಅನಿಲ ಸೋರಿಕೆಯಿಂದ ಬೆಂಕಿ ಅವಘಡ ಸಂಭವಿಸಿ ಮಹಿಳೆ ಸೇರಿ 12 ಮಂದಿ ಕಾರ್ಮಿಕರಿಗೆ ಗಾಯವಾಗಿರುವ ಘಟನೆ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಹಾರೋಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ...