ಅಗ್ನಿ ಅವಘಡ

ತೆಲಂಗಾಣ: ಸರ್ಕಾರಿ ಆಸ್ಪತ್ರೆಯ ನವಜಾತ ಶಿಶುಗಳ ನಿಗಾ ಘಟಕದಲ್ಲಿ ಭಾರೀ ಬೆಂಕಿ; 3 ಕಂದಮ್ಮಗಳ ದಾರುಣ ಸಾವು..!
ದೇಶ

ತೆಲಂಗಾಣ: ಸರ್ಕಾರಿ ಆಸ್ಪತ್ರೆಯ ನವಜಾತ ಶಿಶುಗಳ ನಿಗಾ ಘಟಕದಲ್ಲಿ ಭಾರೀ ಬೆಂಕಿ; 3 ಕಂದಮ್ಮಗಳ ದಾರುಣ ಸಾವು..!

ದುರದೃಷ್ಟವಶಾತ್, ದಟ್ಟವಾದ ಹೊಗೆಯನ್ನು ಉಸಿರಾಡಿದ ಕಾರಣ ಮೂರು ಶಿಶುಗಳು ಸಾವನ್ನಪ್ಪಿವೆ. ಐದು ದಿನದ ಒಂದು ಮಗು ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಂದು ಮಗು ಸೋಮವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ.

ಬೆಳಗಾವಿಯಲ್ಲಿ ಭೀಕರ ಅಗ್ನಿ ಅವಘಡ: ಫ್ರಿಡ್ಜ್ ಸ್ಫೋಟಗೊಂಡು ಒಂದೇ ಕುಟುಂಬದ ನಾಲ್ವರು ಸಜೀವ ದಹನ; Video
ರಾಜ್ಯ

ಬೆಳಗಾವಿಯಲ್ಲಿ ಭೀಕರ ಅಗ್ನಿ ಅವಘಡ: ಫ್ರಿಡ್ಜ್ ಸ್ಫೋಟಗೊಂಡು ಒಂದೇ ಕುಟುಂಬದ ನಾಲ್ವರು ಸಜೀವ ದಹನ; Video

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಕ್ಷಣಾರ್ಧದಲ್ಲಿ ಬೆಂಕಿ ಇಡೀ ಮನೆಗೆ ಆವರಿಸಿದೆ. ಬೆಂಕಿಯ ತೀವ್ರತೆಗೆ ಮನೆಯಲ್ಲಿದ್ದ ವಸ್ತುಗಳೆಲ್ಲ ಸುಟ್ಟು ಭಸ್ಮವಾಗಿದ್ದು, ಮನೆಯಲ್ಲಿದ್ದವರು ಹೊರಬರಲಾರದೆ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಪ್ರಾಣಬಿಟ್ಟಿದ್ದಾರೆ.

ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಅಗ್ನಿ ಅವಘಡ; ಪ್ಲಾಟ್‌ಫಾರ್ಮ್‌ ನಂ.1ರ ಖಾಲಿ ಬೋಗಿ ಸಂಪೂರ್ಣ ಸುಟ್ಟು ಕರಕಲು..!
ರಾಜ್ಯ

ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಅಗ್ನಿ ಅವಘಡ; ಪ್ಲಾಟ್‌ಫಾರ್ಮ್‌ ನಂ.1ರ ಖಾಲಿ ಬೋಗಿ ಸಂಪೂರ್ಣ ಸುಟ್ಟು ಕರಕಲು..!

ಅಗ್ನಿಅವಘಡಕ್ಕೆ ಶಾರ್ಟ್‌ ಸರ್ಕ್ಯೂಟ್‌ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ರೈಲ್ವೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿ ಪರಿಶೀಲನೆ ನಡೆಸಿದ್ದಾರೆ.

ಮಹಾರಾಷ್ಟ್ರ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: ಸಿಬ್ಬಂದಿಗಳ ಸಮಯಪ್ರಜ್ಞೆ; ಐಸಿಯುನಲ್ಲಿದ್ದ 9 ಶಿಶುಗಳು ಸೇರಿ 58 ರೋಗಿಗಳು ಪಾರು!
ದೇಶ

ಮಹಾರಾಷ್ಟ್ರ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: ಸಿಬ್ಬಂದಿಗಳ ಸಮಯಪ್ರಜ್ಞೆ; ಐಸಿಯುನಲ್ಲಿದ್ದ 9 ಶಿಶುಗಳು ಸೇರಿ 58 ರೋಗಿಗಳು ಪಾರು!

ಶಿಶುಗಳನ್ನು ಘಾಟಿ ಆಸ್ಪತ್ರೆ ಹಾಗೂ ಮತ್ತೊಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಉಳಿದ ರೋಗಿಗಳನ್ನು ಕೂಡ ತುರ್ತಾಗಿ ಇತರೆ ವೈದ್ಯಕೀಯ ಕೇಂದ್ರಗಳಿಗೆ ಸ್ಥಳಾಂತರಿಸಲಾಯಿತು.

Bangkok pubನಲ್ಲಿ ಭೀಕರ ಅಗ್ನಿ ಅವಘಡ; 27 ಮಂದಿ ಸಜೀವ ದಹನ; 63ಕ್ಕೂ ಹೆಚ್ಚು ಮಂದಿಗೆ ಗಾಯ, ವಿದ್ಯುತ್ ದೋಷ ಕಾರಣ?
ವಿದೇಶ

Bangkok pubನಲ್ಲಿ ಭೀಕರ ಅಗ್ನಿ ಅವಘಡ; 27 ಮಂದಿ ಸಜೀವ ದಹನ; 63ಕ್ಕೂ ಹೆಚ್ಚು ಮಂದಿಗೆ ಗಾಯ, ವಿದ್ಯುತ್ ದೋಷ ಕಾರಣ?

ಅಗ್ನಿ ಅವಘಡದಲ್ಲಿ ಮೃತಪಟ್ಟ ಹಲವರ ಮೃತದೇಹಗಳು ಪಬ್‌ನ ಹಿಂಭಾಗದಲ್ಲಿದ್ದ ಶೌಚಾಲಯಗಳ ಬಳಿ ಪತ್ತೆಯಾಗಿವೆ. ಬೆಂಕಿಗೆ ಕಾರಣವೇನು ಎಂಬುದರ ಕುರಿತು ತನಿಖೆ ನಡೆಯುತ್ತಿದೆ.

ಬೆಂಗಳೂರಿನ ಗರುಡ ಮಾಲ್ ಸಮೀಪದ ಅಪಾರ್ಟ್‌ಮೆಂಟ್‌ನಲ್ಲಿ ಭಾರೀ ಅಗ್ನಿ ಅವಘಡ; ಹೊತ್ತಿ ಉರಿದ ಕಟ್ಟಡ!
ರಾಜ್ಯ

ಬೆಂಗಳೂರಿನ ಗರುಡ ಮಾಲ್ ಸಮೀಪದ ಅಪಾರ್ಟ್‌ಮೆಂಟ್‌ನಲ್ಲಿ ಭಾರೀ ಅಗ್ನಿ ಅವಘಡ; ಹೊತ್ತಿ ಉರಿದ ಕಟ್ಟಡ!

ಇಂದು ಮಧ್ಯಾಹ್ನ ರಾಯಲ್ ಹೆರಿಟೇಜ್‌ ಅಪಾರ್ಟ್‌ಮೆಂಟ್‌ನ ಮನೆಯೊಂದರಲ್ಲಿ ಅವಘಡ ಸಂಭವಿಸಿದ್ದು, ಸ್ಪೋಟದ ಸುದ್ದು ಎಂಜಿ ರಸ್ತೆ ಸುತ್ತಮುತ್ತಲ ಬಡಾವಣೆಗಳಿಗೂ ಕೇಳಿಸಿದೆ.

ದಾವಣಗೆರೆ: ಜಿಲ್ಲಾಸ್ಪತ್ರೆ OTಯಲ್ಲಿ ಭಾರೀ ಸ್ಫೋಟ!
ರಾಜ್ಯ

ದಾವಣಗೆರೆ: ಜಿಲ್ಲಾಸ್ಪತ್ರೆ OTಯಲ್ಲಿ ಭಾರೀ ಸ್ಫೋಟ!

ಪೊಲೀಸರ ಪ್ರಕಾರ, ಆಸ್ಪತ್ರೆ ಸಿಬ್ಬಂದಿ ಶಸ್ತ್ರಚಿಕಿತ್ಸಾ ಕೊಠಡಿಯೊಳಗೆ ಶಸ್ತ್ರಚಿಕಿತ್ಸೆಗೆ ಸಿದ್ಧತೆ ನಡೆಸುತ್ತಿದ್ದಾಗ ಕಿಡಿಯಿಂದ ಹೊಗೆ ಕಾಣಿಸಿಕೊಂಡು ಸಣ್ಣ ಬೆಂಕಿ ಕಾಣಿಸಿಕೊಂಡಿತು.

ಬಿಹಾರ: ಮುಜಫರ್‌ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ: ಐವರು ಸಾವು, 15ಕ್ಕೂ ಹೆಚ್ಚು ರೋಗಿಗಳಿಗೆ ಗಾಯ
ದೇಶ

ಬಿಹಾರ: ಮುಜಫರ್‌ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ: ಐವರು ಸಾವು, 15ಕ್ಕೂ ಹೆಚ್ಚು ರೋಗಿಗಳಿಗೆ ಗಾಯ

ಗುರುವಾರ ಮುಂಜಾನೆ ಆಸ್ಪತ್ರೆಯೊಂದರಲ್ಲಿ ಕಾಣಿಸಿಕೊಂಡ ಬೆಂಕಿಯಿಂದ ಕನಿಷ್ಠ ಐವರು ರೋಗಿಗಳು ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ದೆಹಲಿ ರೆಸ್ಟೋರೆಂಟ್‌ನಲ್ಲಿ ಭಾರಿ ಬೆಂಕಿ ಅವಘಡ; 'ನರಹತ್ಯೆ' ಪ್ರಕರಣ ದಾಖಲಿಸಿದ ಪೊಲೀಸರು! Video
ದೇಶ

ದೆಹಲಿ ರೆಸ್ಟೋರೆಂಟ್‌ನಲ್ಲಿ ಭಾರಿ ಬೆಂಕಿ ಅವಘಡ; 'ನರಹತ್ಯೆ' ಪ್ರಕರಣ ದಾಖಲಿಸಿದ ಪೊಲೀಸರು! Video

ದಕ್ಷಿಣ ದೆಹಲಿ ಪ್ರದೇಶದ ಐದು ಅಂತಸ್ತಿನ ಕಟ್ಟಡವಾದ ಫ್ಲೋರಿಷ್ ಸ್ಟೇ ಬೆಡ್-ಅಂಡ್ ಬ್ರೇಕ್‌ಫಾಸ್ಟ್‌ ಹೋಟೆಲ್‌ನಲ್ಲಿ ಬುಧವಾರ ಮುಂಜಾನೆ ಭಾರಿ ಬೆಂಕಿ ಕಾಣಿಸಿಕೊಂಡಿದೆ.