ಮಹಾರಾಷ್ಟ್ರದ ಗೋರೆಗಾಂವ್ನಲ್ಲಿ ಸಂಭವಿಸಿದ ಅಗ್ನಿ ಅವಘಡ ಘಟನೆಯಲ್ಲಿ 7 ಮಂದಿ ಸಾವನ್ನಪ್ಪಿದ್ದು, ಮೃತರ ಕುಟುಂಬಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.