ಅಗ್ನಿ ಆಕಸ್ಮಿಕ

Watch | ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ‘ಮಾಡೆಲ್ ಹೌಸ್’ಗೆ ಬೆಂಕಿ

ದೆಹಲಿ: ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ: 43 ಕಾರ್ಮಿಕರು ಸಾವು, ಹಲವರಿಗೆ ಗಾಯ
ಭಾನುವಾರ ನಸುಕಿನ ಜಾವ ದೆಹಲಿಯ ರಾಣಿ ಜಾನ್ಸಿ ರಸ್ತೆಯಲ್ಲಿರುವ ಅನಜ್ ಮಂಡಿ ಕಾರ್ಖಾನೆಯಲ್ಲಿ ಭಾರೀ ಅಗ್ನಿ ಅವಘಡ ಉಂಟಾಗಿ 43 ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆ.

ದೆಹಲಿ ಅಗ್ನಿ ಅವಘಡ: ಏಳು ದಿನಗಳೊಳಗೆ ವರದಿ ಕೇಳಿದ ಸರ್ಕಾರ
ಉತ್ತರ ದೆಹಲಿಯ ಅನಜ್ ಮಂಡಿ ಪ್ರದೇಶದಲ್ಲಿ ಕಾರ್ಖಾನೆಯಲ್ಲಿ ಉಂಟಾದ ಅಗ್ನಿ ಅವಘಡದಿಂದ 43 ಮಂದಿ ಕಾರ್ಮಿಕರು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ದೆಹಲಿ ಸರ್ಕಾರ ತನಿಖೆಗೆ ಆದೇಶಿಸಿದ್ದು 7 ದಿನಗಳೊಳಗೆ ವರದಿ ಕೇಳಿದೆ.

ಉತ್ತರ ಪ್ರದೇಶ: ಕುಂಭಮೇಳ ಆರಂಭಕ್ಕೂ ಮುನ್ನಾ ದಿನವೇ ಕ್ಯಾಂಪ್ ನಲ್ಲಿ ಅಗ್ನಿ ಅವಘಡ
ಬಹು ನಿರೀಕ್ಷಿತ ಕುಂಭಮೇಳ ಆರಂಭಕ್ಕೆ ಕೇವಲ ಒಂದು ದಿನ ಬಾಕಿ ಇರುವಾಗಲೇ ಉತ್ತರ ಪ್ರದೇಶದ ಪ್ರಯಾಗ್ ರಾಜನ್ ಕ್ಯಾಂಪ್ ಒಂದರಲ್ಲಿ ಅಗ್ನಿ ಅವಘಡ ..

ಕ್ಯಾಂಡಲ್ ನಿಂದಾಗಿ ಬೆಂಕಿ ಅವಘಡ; ಬೆಂಗಳೂರಲ್ಲಿ ಒಂದೇ ಕುಟುಂಬದ ಮೂವರ ಸಾವು
ಕ್ಯಾಂಡಲ್ ನಿಂದಾಗಿ ಹೊತ್ತಿದ ಬೆಂಕಿ ಬಳಿಕ ಇಡೀ ಮನೆಗೆ ವ್ಯಾಪಿಸಿದ ಪರಿಣಾಮ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ಬುಧವಾರ ಬೆಳಗ್ಗೆ ನಡೆದಿದೆ.

ಭಾರತೀಯ ಯುದ್ಧನೌಕೆ ಐಎನ್ಎಸ್ ಪ್ರಳಯದಲ್ಲಿ ಸಣ್ಣ ಪ್ರಮಾಣದ ಅಗ್ನಿ ಆಕಸ್ಮಿಕ
ಭಾರತದ ಅತ್ಯಾಧುನಿಕ ಯುದ್ಧ ನೌಕೆ ಐಎನ್ಎಸ್ ಪ್ರಳಯದಲ್ಲಿ ಸಣ್ಣ ಪ್ರಮಾಣದ ಅಗ್ನಿ ಆಕಸ್ಮಿಕ ಸಂಭವಿಸಿದ್ದು, ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಯೋಧರಿಗೆ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.

ಪ.ಬಂಗಾಳ: ಹೌರಾ ರೈಲ್ವೇ ನಿಲ್ದಾಣದಲ್ಲಿ ಅಗ್ನಿ ಆಕಸ್ಮಿಕ; 6 ಅಗ್ನಿಶಾಮಕ ವಾಹನಗಳ ದೌಡು
ಕೋಲ್ಕತಾದಲ್ಲಿರುವ ಅತ್ಯಂತ ಹಳೆಯ ರೈಲ್ವೇ ನಿಲ್ದಾಣ ಎಂಬ ಖ್ಯಾತಿಗಳಿಸಿರುವ ಹೌರಾ ರೈಲ್ವೇ ನಿಲ್ದಾಣದಲ್ಲಿ ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದ್ದು, 6ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದೆ.

ಜಮ್ಮು ಕಾಶ್ಮೀರದ ದಾಲ್ಗೇಟ್ ನಲ್ಲಿ ಅಗ್ನಿ ಅವಘಡ
ಜಮ್ಮು ಕಾಶ್ಮೀರದ ದಾಲ್ಗೇಟ್ ಪ್ರದೇಶದಲ್ಲಿ ಅಗ್ನಿ ಅನಾಹುತ ಸಂಭವಿಸಿದೆ. ದಾಲ್ಗೇಟ್ ನ ಸುಮಾರು 8 ಮನೆಗಳು ಅಗ್ನಿಯ ಕೆನ್ನಾಲಗೆಗೆ ಬಲಿಯಾಗಿವೆ..

ಮದುವೆ ಮನೆಯಲ್ಲಿ ಅಗ್ನಿ ಆಕಸ್ಮಿಕ, 12 ಮಂದಿ ಸಜೀವ ದಹನ
ಬಿಹಾರದ ಔರಂಗಬಾದ್ ಜಿಲ್ಲೆಯಲ್ಲಿ ಶುಕ್ರವಾರ ಮದುವೆ ಸಮಾರಂಭ ನಡೆಯುತ್ತಿದ್ದ ಮನೆಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ 12

