ದೇಶಕೋವಿಡ್-19: ಆಕ್ಸಿಜನ್ ಬದಲಿಗೆ ಅಗ್ನಿ ನಿರೋಧಕ ಸಿಲಿಂಡರ್ ಮಾರಾಟ ಮಾಡಿದ್ದ ಇಬ್ಬರು ವಂಚಕರ ಬಂಧನ
ಕೋವಿಡ್-19 ಪಾಸಿಟಿವ್ ಬಂದಿದ್ದ ಸಂಬಂಧಿಕರೊಬ್ಬರಿಗೆ ಆಕ್ಸಿಜನ್ ಸಿಲಿಂಡರ್ ಕೇಳಿದ್ದ ಮಹಿಳೆಗೆ ಅಗ್ನಿ ನಿರೋಧಕ ಸಿಲಿಂಡರ್ ಮಾರಾಟ ಮಾಡಿ ವಂಚಿಸಿದ ಆರೋಪದ ಮೇರೆಗೆ ಇಬ್ಬರು ವ್ಯಕ್ತಿಗಳನ್ನು ಗುರುವಾರ ಪೊಲೀಸರು ಬಂಧಿಸಿದ್ದಾರೆ.