ದೇಶಅಗ್ನಿವೀರರು ಸಮರ್ಥರಾಗಿದ್ದರೆ 4 ವರ್ಷದ ನಂತರ ಏಕೆ ನಿವೃತ್ತಿಗೊಳಿಸುತ್ತೀರಿ?: ಶತ್ರುಘ್ನ ಸಿನ್ಹಾ
ನಟ-ರಾಜಕಾರಣಿ ಶತ್ರುಘ್ನ ಸಿನ್ಹಾ ಅವರು “ಅಗ್ನಿಪಥ್” ನೇಮಕಾತಿ ಯೋಜನೆಯನ್ನು ದೋಷಪೂರಿತ ನೀತಿ ಎಂದು ಘೋಷಿಸಿದ್ದಾರೆ. ಮತ್ತು ಅದನ್ನ ಹಿಮ್ಮೆಟ್ಟಿಸಲು ಪ್ರತಿಭಟನೆಗಳು ಅನಿವಾರ್ಯವಾಗಿದೆ ಎಂದು ಹೇಳಿದ್ದಾರೆ.