ದೇಶಚೆನ್ನೈ ಬೇಕರಿಯಲ್ಲಿ ಅಗ್ನಿ ಅವಘಡ: ಬೆಂಕಿ ನಂದಿಸುವ ವೇಳೆ ಸಿಲಿಂಡರ್ ಸ್ಫೋಟ- ಓರ್ವ ಅಗ್ನಿಶಾಮಕ ಸಿಬ್ಬಂದಿ ಸಾವು
ಚೆನ್ನೈನ ಬೇಕರಿಯೊಂದರ್ರಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಓರ್ವ ಅಗ್ನಿಶಾಮಕ ದಳದ ಸಿಬ್ಬಂದಿ ದುರ್ಮರಣವನ್ನಪ್ಪಿ 47ಕ್ಕೂ ಹೆಚ್ಚು ಜನರಿಗೆ...