ಕೃಷಿ-ಪರಿಸರಅಗ್ನಿಶಿಲೆಯಾಗಿ ಬದಲಾಯ್ತು ಕಾರ್ಬನ್ ಡೈಆಕ್ಸೈಡ್!
ವಾತಾವರಣದಲ್ಲಿ ಉಷ್ಣತೆ ಹೆಚ್ಚಿಸಿ, ಹಸಿರು ಮನೆ ಪರಿಣಾಮ ಉಂಟು ಮಾಡಬಲ್ಲ ವಿಷಾನಿಲ ಇಂಗಾಲಾಮ್ಲ (ಕಾರ್ಬನ್ ಡೈಆಕ್ಸೈಡ್)ದ ದುಷ್ಪರಿಣಾಮ ಸಮಸ್ಯೆಗೆ ವಿಜ್ಞಾನಿಗಳ ಯಶಸ್ವೀ ಪರಿಹಾರ ಕಂಡುಕೊಂಡಿದ್ದು, ಇಂಗಾಲಾಮ್ಲವನ್ನು ಅಗ್ನಿಶಿಲೆಯಾಗಿ ಮಾರ್ಪಡಿಸುವ ಸಂಶೋಧನೆ ಮಾಡಿದ್ದಾರೆ.