ಅಗ್ನಿ ಶ್ರೀಧರ್

'ಕ್ರೀಂ' ನೇರವಾಗಿ ಸಂದೇಶ ನೀಡುವುದಿಲ್ಲ, ಆದರೆ ಇದು ಜಾಗೃತಿ ಮೂಡಿಸುತ್ತದೆ: ಅಗ್ನಿ ಶ್ರೀಧರ್
ಸಿನಿಮಾ ಸುದ್ದಿ

'ಕ್ರೀಂ' ನೇರವಾಗಿ ಸಂದೇಶ ನೀಡುವುದಿಲ್ಲ, ಆದರೆ ಇದು ಜಾಗೃತಿ ಮೂಡಿಸುತ್ತದೆ: ಅಗ್ನಿ ಶ್ರೀಧರ್

ಪತ್ರಕರ್ತ ಹಾಗೂ ಲೇಖಕ ಅಗ್ನಿ ಶ್ರೀಧರ್ ಅವರು ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು, ಅಭಿನಯಿಸಿರುವ 'ಕ್ರೀಂ' ಚಿತ್ರ ಮಾರ್ಚ್ 1 ರಂದು ಬಿಡುಗಡೆಗೆ ಸಿದ್ಧವಾಗಿದೆ.

ಬಜರಂಗ ದಳದ ಕಾರ್ಯಕರ್ತರನ್ನು ಥಳಿಸಲು, ದ್ರಾವಿಡ ಸೇನೆ ಆರಂಭಿಸಲು ಅಗ್ನಿ ಶ್ರೀಧರ್ ಕರೆ; ನಟ ಚೇತನ್ ತಿರುಗೇಟು!
ರಾಜ್ಯ

ಬಜರಂಗ ದಳದ ಕಾರ್ಯಕರ್ತರನ್ನು ಥಳಿಸಲು, ದ್ರಾವಿಡ ಸೇನೆ ಆರಂಭಿಸಲು ಅಗ್ನಿ ಶ್ರೀಧರ್ ಕರೆ; ನಟ ಚೇತನ್ ತಿರುಗೇಟು!

ಲೇಖಕ ಅಗ್ನಿ ಶ್ರೀಧರ್ ಅವರು ಇತ್ತೀಚಿನ ಸಾಮಾಜಿಕ ಮಾಧ್ಯಮದಲ್ಲಿ ಪ್ರತಿ ಹಳ್ಳಿ ಮತ್ತು ಪಟ್ಟಣದಲ್ಲಿ ದ್ರಾವಿಡ ಸೈನ್ಯವನ್ನು ಪ್ರಾರಂಭಿಸಿ ಮತ್ತು ಬಜರಂಗದಳದ ಕಾರ್ಯಕರ್ತರನ್ನು ಬದಲಾಯಿಸಿ ಅಥವಾ ಥಳಿಸಿ ಎಂದು ಹೇಳಿಕೆ ನೀಡಿರುವುದು ಇದೀಗ ವಿವಾದವನ್ನು ಹುಟ್ಟುಹಾಕಿದೆ.

ಗೋಮಾಂಸ ರಫ್ತಿನಲ್ಲಿ ಭಾರತವೇ ಮುಂದು; ದೇಶದಲ್ಲಿ ವರ್ಷಕ್ಕೆ 40 ಸಾವಿರ ಕೋಟಿ ರೂ. ವಹಿವಾಟು: ಅಗ್ನಿ ಶ್ರೀಧರ್
ರಾಜ್ಯ

ಗೋಮಾಂಸ ರಫ್ತಿನಲ್ಲಿ ಭಾರತವೇ ಮುಂದು; ದೇಶದಲ್ಲಿ ವರ್ಷಕ್ಕೆ 40 ಸಾವಿರ ಕೋಟಿ ರೂ. ವಹಿವಾಟು: ಅಗ್ನಿ ಶ್ರೀಧರ್

ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಗೋಹತ್ಯೆ ವಿರೋಧಿ ಕಾನೂನು ಅವೈಜ್ಞಾನಿಕ ಮತ್ತು ವಿವೇಚನಾರಹಿತವಾಗಿದೆ. ಇದು ಹಸುಗಳ ಅಥವಾ ರೈತರ ಹಿತಾಸಕ್ತಿಯಲ್ಲ ಎಂದು ಬರಹಗಾರ ಮತ್ತು ಸಾಮಾಜಿಕ ಕಾರ್ಯಕರ್ತ ಅಗ್ನಿ ಶ್ರೀಧರ್ ಹೇಳಿದರು.

ಮಹಿಳೆಯರ ಹತ್ಯೆಯ ಹಿಂದಿನ ಕಥನವೇ ‘ಕ್ರೀಮ್’ ಸಿನಿಮಾ
ಸಿನಿಮಾ ಸುದ್ದಿ

ಮಹಿಳೆಯರ ಹತ್ಯೆಯ ಹಿಂದಿನ ಕಥನವೇ ‘ಕ್ರೀಮ್’ ಸಿನಿಮಾ

ಅಗ್ನಿ ಶ್ರೀಧರ್‌ ಕಥೆ ಹಾಗೂ ಸಂಭಾಷಣೆ ಬರೆದಿರುವ, ದೇವೇಂದ್ರ ಡಿ.ಕೆ ನಿರ್ಮಿಸಿರುವ ಹಾಗೂ ಅಭಿಷೇಕ್‌ ಬಸಂತ್‌ ನಿರ್ದೇಶನದ “ಕ್ರೀಮ್’ ಚಿತ್ರದ ಪೋಸ್ಟ್ ಪ್ರೊಡಕ್ಷನ್‌ನ್ ಹಂತದಲ್ಲಿದ್ದು, ಚಿತ್ರ ಬಿಡುಗಡೆಗೆ ಸಜ್ಜಾಗುತ್ತಿದೆ.

70ರ ಕೊಳಕು, 20ರ ಹುಳುಕಿನ ಮೇಲೆ ಬೆಳಕು ಚೆಲ್ಲಲು ಅಗ್ನಿ ಶ್ರೀಧರ್ ಕಮ್ ಬ್ಯಾಕ್!
ಸಿನಿಮಾ ಸುದ್ದಿ

70ರ ಕೊಳಕು, 20ರ ಹುಳುಕಿನ ಮೇಲೆ ಬೆಳಕು ಚೆಲ್ಲಲು ಅಗ್ನಿ ಶ್ರೀಧರ್ ಕಮ್ ಬ್ಯಾಕ್!

ಬೆಳ್ಳಿ ತೆರೆಯ ಮೇಲೆ ಬೆಂಗಳೂರಿನ ಭೂಗತ ಜಗತ್ತಿನ ಪರಿಚಯ ಮಾಡಿಸಿದ ಅಗ್ನಿ ಶ್ರೀಧರ್ ಸ್ಯಾಂಡಲ್ ವುಡ್ ಗೆ ಕಮ್ ಬ್ಯಾಕ್ ಮಾಡ್ತಿದ್ದಾರೆ .

ಸೆಕ್ಸ್, ಕ್ರೈಂ ಬಂಡವಾಳ ಮಾಡಿಕೊಂಡಿದ್ದ ರವಿ ಬೆಳಗೆರೆ ಕನ್ನಡದ ಸನ್ನಿ ಲಿಯೋನ್: ಅಗ್ನಿ ಶ್ರೀಧರ್
ರಾಜ್ಯ

ಸೆಕ್ಸ್, ಕ್ರೈಂ ಬಂಡವಾಳ ಮಾಡಿಕೊಂಡಿದ್ದ ರವಿ ಬೆಳಗೆರೆ ಕನ್ನಡದ ಸನ್ನಿ ಲಿಯೋನ್: ಅಗ್ನಿ ಶ್ರೀಧರ್

ತಮ್ಮ ಸಹೋದ್ಯೋಗಿ ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿದ ಆರೋಪದ ಮೇಲೆ ಜೈಲು ಪಾಲಾಗಿರುವ ಹಿರಿಯ....

ನಾನು ಭಯೋತ್ಪಾದಕನೇ ಅಥವಾ ನಾನು ಎಕೆ- 47 ರೈಫಲ್ ಹೊಂದಿದ್ದನೇ?: ಅಗ್ನಿ ಶ್ರೀಧರ್
ರಾಜ್ಯ

ನಾನು ಭಯೋತ್ಪಾದಕನೇ ಅಥವಾ ನಾನು ಎಕೆ- 47 ರೈಫಲ್ ಹೊಂದಿದ್ದನೇ?: ಅಗ್ನಿ ಶ್ರೀಧರ್

ಪೊಲೀಸರು ಕಪಾಳ ಮೋಕ್ಷ ಮಾಡಿದ್ದಾರೆ ಎಂಬ ಆರೋಪ ತಳ್ಳಿ ಹಾಕಿರುವ ಮಾಜಿ ರೌಡಿ ಹಾಗೂ ಲೇಖಕ ಅಗ್ನಿ ಶ್ರೀಧರ್, ನನ್ನ ಮನೆ ಮೇಲೆ ದಾಳಿ ನಡೆಸುವುದು ...

ಅಗ್ನಿ ಶ್ರೀಧರ್ ಗೆ ಮಧ್ಯಂತರ ನಿರೀಕ್ಷಣಾ ಜಾಮೀನು
ರಾಜ್ಯ

ಅಗ್ನಿ ಶ್ರೀಧರ್ ಗೆ ಮಧ್ಯಂತರ ನಿರೀಕ್ಷಣಾ ಜಾಮೀನು

ಎಪಿಎಂಸಿ ಅಧ್ಯಕ್ಷ ಕಡಬಗೆರೆ ಶ್ರೀನಿವಾಸ್‌ ಮೇಲೆ ಗುಂಡಿನ ದಾಳಿ ಪ್ರಕರಣದ ಆರೋಪಿಗಳಿಗೆ ಆಶ್ರಯ ನೀಡಿದ ಆರೋಪ ಎದುರಿಸುತ್ತಿರುವ...

ಕಡಬಗೆರೆ ಶ್ರೀನಿವಾಸ್ ಶೂಟೌಟ್ ಪ್ರಕರಣ: ಬಚ್ಚನ್ ಸೇರಿ 7 ಆರೋಪಿಗಳು 14 ದಿನ ಪೊಲೀಸ್ ಕಸ್ಟಡಿಗೆ
ರಾಜ್ಯ

ಕಡಬಗೆರೆ ಶ್ರೀನಿವಾಸ್ ಶೂಟೌಟ್ ಪ್ರಕರಣ: ಬಚ್ಚನ್ ಸೇರಿ 7 ಆರೋಪಿಗಳು 14 ದಿನ ಪೊಲೀಸ್ ಕಸ್ಟಡಿಗೆ

ದಾಸನಪುರ ಎಪಿಎಂಸಿ ಅಧ್ಯಕ್ಷ ಕಡಬಗೆರೆ ಶ್ರೀನಿವಾಸ್ ಮೇಲೆ ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಬಂಧಿಸಲ್ಪಟ್ಟಿರುವ ಆರೋಪಿಗಳನ್ನು ಪೊಲೀಸರು ...