ರಾಜ್ಯಶಾಲೆಗಳ ಮಾನ್ಯತಾ ನವೀಕರಣಕ್ಕೆ ಅಗ್ನಿ ಸುರಕ್ಷತಾ ಪತ್ರ ಕಡ್ಡಾಯ: ರಾಜ್ಯ ಸರ್ಕಾರದ ಆದೇಶ ರದ್ದುಗೊಳಿಸಿದ ಹೈಕೋರ್ಟ್
ಖಾಸಗಿ ಶಾಲೆಗಳ ಮಾನ್ಯತೆ ನವೀಕರಣಕ್ಕೆ ಕಟ್ಟಡದಲ್ಲಿ ಅಗ್ನಿ ಸುರಕ್ಷತಾ ಕ್ರಮ ಪಾಲಿಸುವ ಮೂಲಕ ಅಗ್ನಿ ಸುರಕ್ಷತಾ ಸರ್ಟಿಫಿಕೇಟ್ ಪಡೆಯಬೇಕು ಎಂದು ಕಡ್ಡಾಯಗೊಳಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಹೊರಡಿಸಿದ್ದ ಎರಡು ಪ್ರತ್ಯೇಕ ಸುತ್ತೋಲೆಗಳನ್ನು ಹೈಕೋರ್ಟ್ ರದ್ದುಪಡಿಸಿದೆ.