ರಾಜ್ಯಶೇ. 50ರಷ್ಟು ಖಾಸಗಿ ಆಸ್ಪತ್ರೆಗಳು ಅಗ್ನಿ ಸುರಕ್ಷತೆ ಕ್ರಮ ಅನುಸರಿಸುವಲ್ಲಿ ವಿಫಲ: ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇತ್ತೀಚೆಗೆ ಬೆಂಕಿ ಅವಘಡ ಸಂಭವಿಸಿದ ನಂತರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಆರೋಗ್ಯ ಮತ್ತು ಅಗ್ನಿಶಾಮಕ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.