ಅಗ್ನಿಅವಘಡ

ವಿಜಯಪುರ: ಭಾರೀ ಅಗ್ನಿ ಅವಘಡ; ಹೊತ್ತಿ ಉರಿದ ಕೃಷ್ಣ ಪ್ಯಾಲೇಸ್ ಹೋಟೆಲ್; Video
ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಟ್ಟಿದ್ದು, ಕೊನೆಗೂ ಬೆಂಕಿ ನಂದಿಸುವಲ್ಲಿ ಯಾಸ್ವಿಯಾಗಿದ್ದಾರೆ.

ಜೈಪುರ ಗ್ಯಾಸ್ ಟ್ಯಾಂಕರ್ ಸ್ಫೋಟ ಪ್ರಕರಣ: ಮೃತರ ಸಂಖ್ಯೆ 14ಕ್ಕೆ ಏರಿಕೆ, ಹಲವರ ಸ್ಥಿತಿ ಗಂಭೀರ
ಶುಕ್ರವಾರ ಮುಂಜಾನೆ ಭಂಕ್ರೋಟಾ ಪ್ರದೇಶದ ಹೆದ್ದಾರಿಯಲ್ಲಿ ಟ್ರಕ್‌ವೊಂದು ಎಲ್‌ಪಿಜಿ ಟ್ಯಾಂಕರ್‌ಗೆ ಢಿಕ್ಕಿ ಹೊಡೆದಿದ್ದು, ಪರಿಣಾಮ ಸ್ಥಳದಲ್ಲಿ ಟ್ಯಾಂಕರ್ ಸ್ಫೋಟಗೊಂಡು ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿತ್ತು.

ಬೆಂಗಳೂರು: ಎಂಜಿ ರಸ್ತೆಯಲ್ಲಿ BMTC ಬಸ್'ಗೆ ಆಕಸ್ಮಿಕ ಬೆಂಕಿ, ತಪ್ಪಿದ ಅನಾಹುತ
ಬೆಳ್ಳಂಬೆಳಗ್ಗೆಯೇ ಬಿಎಂಟಿಸಿ ಬಸ್ವೊಂದು ನಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ನಗರದ ಎಂ.ಜಿ.ರಸ್ತೆಯಲ್ಲಿ ಮಂಗಳವಾರ ನಡೆದಿದೆ.

ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಮನೆಯಲ್ಲಿ ಅಗ್ನಿ ಅವಘಡ
ಉತ್ತರ ಕನ್ನಡ ಮಾಜಿ ಸಂಸದ ಅನಂತಕುಮಾರ ಹೆಗಡೆ ಅವರ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಮಂಗಳವಾರ ನಡೆದಿದೆ.

ಎಸಿ ಘಟಕದಲ್ಲಿ ಬೆಂಕಿ ಶಂಕೆ: 175 ಪ್ರಯಾಣಿಕರ ಹೊತ್ತು ಬೆಂಗಳೂರಿಗೆ ಬರುತ್ತಿದ್ದ AI ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ!
175 ಪ್ರಯಾಣಿಕರ ಹೊತ್ತು ಬೆಂಗಳೂರಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದ ಹವಾ ನಿಯಂತ್ರಣ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಿಮಾನವು ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

ಬೆಂಗಳೂರಿನಲ್ಲಿ ಅಗ್ನಿ ಅವಘಡ: ಕೋಟ್ಯಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿ!
ನಗರದ ಎಲೆಕ್ಟ್ರಾನಿಕ್ ಸಿಂಗಸಂದ್ರದ ಮಣಿಪಾಲ್ ಕಂಟ್ರಿ ರೋಡ್ನಲ್ಲಿರುವ ಟಿಂಬರ್ ಯಾರ್ಡ್ನಲ್ಲಿ ಬುಧವಾರ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಕೋಟ್ಯಾಂತರ ರುಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿದೆ.

ಬೆಂಗಳೂರು: ಮದುವೆ ಪ್ರಸ್ತಾಪ ನಿರಾಕರಿಸಿದ ಯುವತಿ ಮನೆಗೆ ಬೆಂಕಿ ಹಚ್ಚಿದ ಪಾಗಲ್ ಪ್ರೇಮಿ!
ತನ್ನ ಪ್ರಿಯತಮೆ ತನಗೆ ಎಂದಿಗೂ ದೊರಕಲಾರಳು ಎಂದು ಹತಾಶೆಗೊಳಗಾದ ಪ್ರಿಯಕರ, ಆಕೆಯ ಮನೆಗೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಅಮಾನವೀಯ ಘಟನೆ ನಗರದ ಸಂಪಿಗೆಹಳ್ಳಿ ಪೊಲೀಸ್ ವ್ಯಾಪ್ತಿಯಲ್ಲಿ ನಡೆದಿದೆ.

ಟಿ.ಆರ್.ಮಿಲ್ ಗೋದಾಮಿನಲ್ಲಿ ಅಗ್ನಿ ಅವಘಡ: ಭಾರೀ ಪ್ರಮಾಣದ ಟಯರ್ ಬೆಂಕಿಗಾಹುತಿ
ನಗರದ ಚಾಮರಾಜಪೇಟೆಯ ಗೋದಾಮಿನಲ್ಲಿ ಭಾನುವಾರ ಅಗ್ನಿಅವಘಡ ಸಂಭವಿಸಿದ್ದು, ಭಾರೀ ಪ್ರಮಾಣದ ಟೈಯರ್ ಗಳು ಬೆಂಕಿಗಾಹುತಿಯಾಗಿವೆ. ಘಟನೆಯಲ್ಲಿ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ.

ಮಹಾರಾಷ್ಟ್ರದಲ್ಲಿ ಅಗ್ನಿ ಅವಘಢ: ಮಗು ಸೇರಿ ಒಂದೇ ಕುಟುಂಬದ 7 ಮಂದಿ ದುರ್ಮರಣ!
3 ಅಂತಸ್ತಿನ ಕಟ್ಟಡಕ್ಕೆ ಬೆಂಕಿ ಹೊತ್ತಿಕೊಂಡು ಒಂದೇ ಕುಟುಂಬದ 7 ಮಂದಿ ದುರ್ಮರಣವನ್ನಪ್ಪಿರುವ ದುರ್ಘಟನೆ ಛತ್ರಪತಿ ಸಂಬಾಜಿನಗರದ ಕ್ಯಾಂಪ್ ಪ್ರದೇಶದ ಜೈನ ಮಂದಿರದ ಬಳಿ ನಡೆದಿದೆ.

