ದೇಶಅಗ್ನಿಪಥ ಯೋಜನೆ: ದೆಹಲಿ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸಲ್ಲಿಸಿದ್ದ ಎರಡು ಅರ್ಜಿಗಳನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್
ಸಶಸ್ತ್ರ ಪಡೆಗಳಿಗೆ ತಾತ್ಕಾಲಿಕ ಅವಧಿಗೆ ನೇಮಕಾತಿ ಮಾಡುವ ಕೇಂದ್ರ ಸರ್ಕಾರದ ಅಗ್ನಿಪಥ ಯೋಜನೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ವಜಾಗೊಳಿಸಿದ ದೆಹಲಿ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಎರಡು ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ.