ಅಗ್ನಿವೀರರು

ನಾಸಿಕ್: ಫೈರಿಂಗ್ ಅಭ್ಯಾಸದ ವೇಳೆ ಇಬ್ಬರು ಅಗ್ನಿವೀರರು ಹುತಾತ್ಮ; ತನಿಖೆಗೆ ಸೇನೆ ಆದೇಶ!
ದೇಶ

ನಾಸಿಕ್: ಫೈರಿಂಗ್ ಅಭ್ಯಾಸದ ವೇಳೆ ಇಬ್ಬರು ಅಗ್ನಿವೀರರು ಹುತಾತ್ಮ; ತನಿಖೆಗೆ ಸೇನೆ ಆದೇಶ!

ಆರ್ಟಿಲರಿ ಸೆಂಟರ್ ಹೈದರಾಬಾದ್‌ನ ಗೋಹಿಲ್ ವಿಶ್ವರಾಜ್‌ಸಿನ್ಹ್ (20) ಮತ್ತು ಸೈಕತ್ (21) ನಾಸಿಕ್ ಜಿಲ್ಲೆಯ ಡಿಯೋಲಾಲಿ ಫೀಲ್ಡ್ ಫೈರಿಂಗ್ ರೇಂಜ್‌ನಲ್ಲಿ ಫೈರಿಂಗ್ ಅಭ್ಯಾಸದ ವೇಳೆಯಲ್ಲಿ ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಅಗ್ನಿವೀರರಿಗೆ ಶೇ.15 ರಷ್ಟು ಮೀಸಲಾತಿ ನಿಗದಿಪಡಿಸಿದ ಬ್ರಹ್ಮೋಸ್ ಏರೋಸ್ಪೇಸ್!
ದೇಶ

ಅಗ್ನಿವೀರರಿಗೆ ಶೇ.15 ರಷ್ಟು ಮೀಸಲಾತಿ ನಿಗದಿಪಡಿಸಿದ ಬ್ರಹ್ಮೋಸ್ ಏರೋಸ್ಪೇಸ್!

ಅಡ್ಮಿನ್ ಹಾಗೂ ಭದ್ರತಾ ಉದ್ಯೋಗಗಳಲ್ಲಿ ಶೇ.50 ರಷ್ಟು ನಿಗದಿಪಡಿಸಲಾಗಿದ್ದು, ತಾಂತ್ರಿಕ ವಿಭಾಗದಲ್ಲಿ ಖಾಲಿ ಹುದ್ದೆಗಳ ಪೈಕಿ ಶೇ.15 ರಷ್ಟು ಹುದ್ದೆಗಳನ್ನು ಅಗ್ನಿವೀರರಿಗೆ ಮೀಸಲಿಡಲಾಗಿದೆ.

ಅಗ್ನಿವೀರರ ಮೊದಲ ಬ್ಯಾಚ್‌ ತರಬೇತಿ ಪೂರ್ಣ: ಸೇನೆಯಲ್ಲಿ ಸೇವೆಸಲ್ಲಿಸಲು 85 ಮಂದಿ ಸಿದ್ಧ!
ರಾಜ್ಯ

ಅಗ್ನಿವೀರರ ಮೊದಲ ಬ್ಯಾಚ್‌ ತರಬೇತಿ ಪೂರ್ಣ: ಸೇನೆಯಲ್ಲಿ ಸೇವೆಸಲ್ಲಿಸಲು 85 ಮಂದಿ ಸಿದ್ಧ!

ಅಗ್ನಿಪಥ್ ಯೋಜನೆಯಡಿ ಬೆಂಗಳೂರಿನ ಆರ್ಮಿ ಸರ್ವಿಸ್ ಕಾರ್ಪ್ಸ್ ಸೆಂಟರ್​ನಲ್ಲಿ(ಉತ್ತರ) ಮೊದಲ ಬ್ಯಾಚಿ‌ನ 113 ಅಗ್ನಿವೀರರು ತರಬೇತಿ ಪೂರ್ಣಗೊಳಿಸಿದ್ದಾರೆ.

ಬಿಎಸ್ಎಫ್ ನೇಮಕಾತಿಯಲ್ಲಿ ಮಾಜಿ ಅಗ್ನಿವೀರರಿಗೆ ಶೇ 10ರಷ್ಟು ಮೀಸಲಾತಿ ಪ್ರಕಟಿಸಿದ ಕೇಂದ್ರ
ದೇಶ

ಬಿಎಸ್ಎಫ್ ನೇಮಕಾತಿಯಲ್ಲಿ ಮಾಜಿ ಅಗ್ನಿವೀರರಿಗೆ ಶೇ 10ರಷ್ಟು ಮೀಸಲಾತಿ ಪ್ರಕಟಿಸಿದ ಕೇಂದ್ರ

ಗಡಿ ಭದ್ರತಾ ಪಡೆ (ಬಿಎಸ್‌ಎಫ್)ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಯಲ್ಲಿ ಮಾಜಿ ಅಗ್ನಿವೀರರಿಗೆ ಶೇ 10 ರಷ್ಟು ಮೀಸಲಾತಿಯನ್ನು ಕೇಂದ್ರ ಸರ್ಕಾರವು ಪ್ರಕಟಿಸಿದೆ.

ಅಗ್ನಿಪಥ್ ಪರಿವರ್ತಕ ನೀತಿ, ಸಶಸ್ತ್ರ ಪಡೆಗಳನ್ನು ಭವಿಷ್ಯಕ್ಕೆ ಸಿದ್ಧಗೊಳಿಸುವಲ್ಲಿ ಗೇಮ್ ಚೇಂಜರ್: ಪ್ರಧಾನಿ ಮೋದಿ
ದೇಶ

ಅಗ್ನಿಪಥ್ ಪರಿವರ್ತಕ ನೀತಿ, ಸಶಸ್ತ್ರ ಪಡೆಗಳನ್ನು ಭವಿಷ್ಯಕ್ಕೆ ಸಿದ್ಧಗೊಳಿಸುವಲ್ಲಿ ಗೇಮ್ ಚೇಂಜರ್: ಪ್ರಧಾನಿ ಮೋದಿ

ಅಗ್ನಿಪಥ್ ಯೋಜನೆಯು ಪರಿವರ್ತಕ ನೀತಿಯಾಗಿದೆ ಮತ್ತು ಸಶಸ್ತ್ರ ಪಡೆಗಳನ್ನು ಬಲಪಡಿಸುವಲ್ಲಿ ಮತ್ತು ಭವಿಷ್ಯಕ್ಕೆ ಸಿದ್ಧವಾಗುವಂತೆ ಮಾಡುವ ಗೇಮ್ ಚೇಂಜರ್ ಆಗಿದೆ ಎಂದು ಅಗ್ನಿವೀರರ ಮೊದಲ ಬ್ಯಾಚ್ ಅನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದರು.

ಭಾರತೀಯ ವಾಯುಪಡೆ ದಿನ: ವಾಯುಪಡೆಗೆ ಶಸ್ತ್ರಾಸ್ತ್ರ ವ್ಯವಸ್ಥೆ ಶಾಖೆ, ಮಹಿಳಾ ಅಗ್ನಿವೀರ್‌ ಸೇರ್ಪಡೆ, ಆತ್ಮನಿರ್ಭರತೆಗೆ ಒತ್ತು
ದೇಶ

ಭಾರತೀಯ ವಾಯುಪಡೆ ದಿನ: ವಾಯುಪಡೆಗೆ ಶಸ್ತ್ರಾಸ್ತ್ರ ವ್ಯವಸ್ಥೆ ಶಾಖೆ, ಮಹಿಳಾ ಅಗ್ನಿವೀರ್‌ ಸೇರ್ಪಡೆ, ಆತ್ಮನಿರ್ಭರತೆಗೆ ಒತ್ತು

ಇಂದು ಅಕ್ಟೋಬರ್ 8 ಶನಿವಾರ ಭಾರತೀಯ ವಾಯುಪಡೆಯ 90ನೇ ವಾರ್ಷಿಕ ದಿನಾಚರಣೆ(Indian air force day). ಇದೇ ಮೊದಲ ಬಾರಿಗೆ ದೆಹಲಿಯ ಹೊರಗೆ ಚಂಡೀಗಢದಲ್ಲಿ ಭಾರತೀಯ ವಾಯಪಡೆ ದಿನಾಚರಣೆ ಸಮಾರಂಭ ನಡೆಯಿತು.

ಅಗ್ನಿವೀರರಿಗೆ ಶೇ. 10 ರಷ್ಟು ಮೀಸಲಾತಿ ಸುಪ್ರೀಂನ ಶೇ. 50 ರ ಮಿತಿ ಮೇಲೆ ಪರಿಣಾಮ ಬೀರುವುದಿಲ್ಲ: ಕೇಂದ್ರ
ದೇಶ

ಅಗ್ನಿವೀರರಿಗೆ ಶೇ. 10 ರಷ್ಟು ಮೀಸಲಾತಿ ಸುಪ್ರೀಂನ ಶೇ. 50 ರ ಮಿತಿ ಮೇಲೆ ಪರಿಣಾಮ ಬೀರುವುದಿಲ್ಲ: ಕೇಂದ್ರ

ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ಕಾನ್‌ಸ್ಟೆಬಲ್‌ ನೇಮಕಾತಿಯಲ್ಲಿ ಅಗ್ನಿವೀರರಿಗೆ ನೀಡಲಾಗುವ ಶೇ. 10 ರಷ್ಟು ಮೀಸಲಾತಿಯು ಸುಪ್ರೀಂ ಕೋರ್ಟ್ ಮಿತಿಗೊಳಿಸಿರುವ ಶೇ. 50 ರಷ್ಟು ಮೀಸಲಾತಿ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ...

ಅಗ್ನಿವೀರರ ನಿವೃತ್ತಿ ವಯಸ್ಸನ್ನು 65 ವರ್ಷಕ್ಕೆ ವಿಸ್ತರಿಸಬೇಕು: ಮೋದಿ ಸರ್ಕಾರಕ್ಕೆ ಮಮತಾ ಬ್ಯಾನರ್ಜಿ ಒತ್ತಾಯ
ದೇಶ

ಅಗ್ನಿವೀರರ ನಿವೃತ್ತಿ ವಯಸ್ಸನ್ನು 65 ವರ್ಷಕ್ಕೆ ವಿಸ್ತರಿಸಬೇಕು: ಮೋದಿ ಸರ್ಕಾರಕ್ಕೆ ಮಮತಾ ಬ್ಯಾನರ್ಜಿ ಒತ್ತಾಯ

ಅಗ್ನಿಪಥ್ ಯೋಜನೆಯಡಿ ನೇಮಕವಾಗುವ ಯೋಧರ ನಿವೃತ್ತಿ ವಯಸ್ಸನ್ನು  65 ವರ್ಷಕ್ಕೆ  ವಿಸ್ತರಿಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ  ಸೋಮವಾರ  ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಅಗ್ನಿಪಥ್​ ಯೋಜನೆ: ಪೊಲೀಸ್ ಇಲಾಖೆಯಲ್ಲಿಯೂ ಅಗ್ನಿವೀರರಿಗೆ ಮೀಸಲಾತಿ; ಗೃಹ ಸಚಿವ ಆರಗ ಜ್ಞಾನೇಂದ್ರ
ರಾಜ್ಯ

ಅಗ್ನಿಪಥ್​ ಯೋಜನೆ: ಪೊಲೀಸ್ ಇಲಾಖೆಯಲ್ಲಿಯೂ ಅಗ್ನಿವೀರರಿಗೆ ಮೀಸಲಾತಿ; ಗೃಹ ಸಚಿವ ಆರಗ ಜ್ಞಾನೇಂದ್ರ

ಕೇಂದ್ರದ ಅಗ್ನಿಪಥ ಯೋಜನೆ ವಿರುದ್ಧ ದೇಶದಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದು, ಇದರ ನಡುವೆಯೇ, ಪೊಲೀಸ್ ಇಲಾಖೆಯಲ್ಲಿ ಅಗ್ನಿವೀರರಿಗೆ ಮೀಸಲಾತಿ ನೀಡುವ ನೀತಿಯನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ಹೊರತರಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಶನಿವಾರ ಹೇಳಿದ್ದಾರೆ.