ದೇಶಮುಂಬೈ: ನೌಕಾಪಡೆಯಲ್ಲಿ ಅಗ್ನಿವೀರ್ ತರಬೇತಿ ಪಡೆಯುತ್ತಿದ್ದ ಕೇರಳ ಮೂಲದ 20 ವರ್ಷದ ಯುವತಿ ಆತ್ಮಹತ್ಯೆ
ಭಾರತೀಯ ನೌಕಾಪಡೆಯಲ್ಲಿ ಅಗ್ನಿವೀರ್ ತರಬೇತಿ ಪಡೆಯುತ್ತಿದ್ದ 20 ವರ್ಷದ ಮಹಿಳೆ ಮುಂಬೈನ ಐಎನ್ಎಸ್ ಹಮ್ಲಾದಲ್ಲಿರುವ ತನ್ನ ಹಾಸ್ಟೆಲ್ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.