ಅಗ್ನಿಶಾಮಕ ಇಲಾಖೆ

ಅಗ್ನಿಶಾಮಕ ಇಲಾಖೆ ಸುಸಜ್ಜಿತ, ಆದರೂ ಅಲ್ಲಲ್ಲಿ ಕೊರತೆ!
ಬೆಂಗಳೂರಿನಲ್ಲಿರುವ ಆರ್‌ಎ ಮುಂಡ್ಕೂರ್ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಅಕಾಡೆಮಿಯು ಎಲ್ಲಾ ಅಗ್ನಿಶಾಮಕ ಸಿಬ್ಬಂದಿಗೆ ತರಬೇತಿ ಕೇಂದ್ರವಾಗಿ ಕಾರ್ಯನಿರ್ವಹಿಸುತ್ತದೆ.

ಅತ್ತಿಬೆಲೆ ಪಟಾಕಿ ದುರಂತಕ್ಕೆ ಒಂದು ವರ್ಷ: ಅಂಗಡಿ ಮಾಲೀಕರಿಗೆ ಅಗ್ನಿಶಾಮಕ ಇಲಾಖೆಯಿಂದ ತರಬೇತಿ, ನೀರಸ ಪ್ರತಿಕ್ರಿಯೆ
ಸಗಟು ವ್ಯಾಪಾರಿಗಳು ಮತ್ತು ಚಿಲ್ಲರೆ ವ್ಯಾಪಾರಿಗಳಿಗೆ ಅವರು ಅನುಸರಿಸಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಲು ಇಲಾಖೆಯ ಮೂರು ದಿನಗಳ ತರಬೇತಿ ಕಾರ್ಯಕ್ರಮ ನಡೆಸಿತ್ತು, ಆದರೆ ಅದಕ್ಕೆ ನೀರಸ ಪ್ರತಿಕ್ರಿಯೆ ಸಿಕ್ಕಿದೆ.

ಕರ್ನಾಟಕ ಅಗ್ನಿಶಾಮಕ ಇಲಾಖೆಗೂ ಸುಡುವ ಬೇಸಿಗೆ, ಬರ, ನೀರಿನ ಬವಣೆ; ಕಮಲ್ ಪಂತ್ ಕೊಟ್ಟ ಸಲಹೆ ಏನು?
ಬಿರು ಬೇಸಿಗೆಯ ಪರಿಣಾಮವಾಗಿ ಬಹುತೇಕ ಕೆರೆಗಳು ಮತ್ತು ಬೋರ್‌ವೆಲ್‌ಗಳು ಬತ್ತಿ ಹೋಗಿವೆ. ಇದು ಕೇವಲ ನಾಗರಿಕರ ಮೇಲೆ ಪರಿಣಾಮ ಬೀರುವುದಷ್ಟೇ ಅಲ್ಲದೆ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಆತಂಕಕ್ಕೂ ಕಾರಣವಾಗಿದೆ. ಏಕೆಂದರೆ ಬೇಸಿಗೆಯಲ್ಲಿ ಸಾಮಾನ್ಯವಾಗಿ ಬೆಂಕಿ ಅವಘಡಗಳು ಹೆಚ್ಚಾಗಿ ಸಂಭವಿಸುತ್ತವೆ.

90 ಮೀಟರ್ ಏರಿಯಲ್ ಪ್ಲಾಟ್ಫಾರ್ಮ್ ಲ್ಯಾಡರ್ ಲೋಕಾರ್ಪಣೆ: ಅಗ್ನಿ ಶಾಮಕ ಇಲಾಖೆಗೆ ಸಿಎಂ ಬೊಮ್ಮಾಯಿ ಹಸ್ತಾಂತರ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಗುರುವಾರ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯ 90 ಮೀಟರ್ ಏರಿಯಲ್ ಪ್ಲಾಟ್ಫಾರ್ಮ್ ಲ್ಯಾಡರ್ ನ್ನು ಲೋಕಾರ್ಪಣೆ ಮಾಡಿದರು.

ದೀಪಾವಳಿ ದಿನ ದೆಹಲಿ ಅಗ್ನಿಶಾಮಕ ಇಲಾಖೆಗೆ ಬಂದಿತ್ತು 200 ಕರೆ!
ದೇಶಾದ್ಯಂತ ದೀಪಾವಳಿಯನ್ನು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ. ದೆಹಲಿಯಲ್ಲಿ ಪಟಾಕಿ ನಿಷೇಧಿಸಿದ್ದರ ಹೊರತಾಗಿಯೂ ಅಗ್ನಿ ಅವಗಢಗಳಿಗೇನು ಕಡಿಮೆ ಇರಲಿಲ್ಲ.

