ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ

ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ ಮಹಿಳಾ ನೇಮಕಾತಿಗೆ ಸರ್ಕಾರಕ್ಕೆ ಪ್ರಸ್ತಾವನೆ; ಶೇ 10ರಷ್ಟು ಮೀಸಲಾತಿಗೆ ಶಿಫಾರಸು
ರಾಜ್ಯ

ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ ಮಹಿಳಾ ನೇಮಕಾತಿಗೆ ಸರ್ಕಾರಕ್ಕೆ ಪ್ರಸ್ತಾವನೆ; ಶೇ 10ರಷ್ಟು ಮೀಸಲಾತಿಗೆ ಶಿಫಾರಸು

ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ ಮಹಿಳಾ ಸಿಬ್ಬಂದಿ ಪಾತ್ರವು ಡೆಸ್ಕ್ ಕೆಲಸಕ್ಕೆ ಸೀಮಿತವಾಗಿದ್ದು, ಅಗ್ನಿಶಾಮಕ ಸೇವೆಯಲ್ಲಿ ಲಿಂಗ ಸಮಾನತೆಯನ್ನು ಉತ್ತೇಜಿಸುವಲ್ಲಿ ಮಹಿಳಾ ಅಗ್ನಿಶಾಮಕ ಸಿಬ್ಬಂದಿಯನ್ನು ಕಾರ್ಯಪಡೆಯಲ್ಲಿ ಸೇರಿಸುವುದು ಮಹತ್ವದ ಕ್ರಮವಾಗಿದೆ.

ಬೆಂಗಳೂರಿನ 240 ರೂಫ್‌ಟಾಪ್ ರೆಸ್ಟೋರೆಂಟ್‌ಗಳಲ್ಲಿ ಅಗ್ನಿ ಸುರಕ್ಷತಾ ನಿಯಮಗಳ ಉಲ್ಲಂಘನೆ!
ರಾಜ್ಯ

ಬೆಂಗಳೂರಿನ 240 ರೂಫ್‌ಟಾಪ್ ರೆಸ್ಟೋರೆಂಟ್‌ಗಳಲ್ಲಿ ಅಗ್ನಿ ಸುರಕ್ಷತಾ ನಿಯಮಗಳ ಉಲ್ಲಂಘನೆ!

ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯು ನಗರದಲ್ಲಿ ಅಗ್ನಿ ಸುರಕ್ಷತಾ ನಿಯಮಗಳು ಮತ್ತು ಪರವಾನಗಿ ನಿಯಮಗಳನ್ನು ಉಲ್ಲಂಘಿಸಿರುವ 240ಕ್ಕೂ ಹೆಚ್ಚು ರೂಫ್‌ಟಾಪ್ ರೆಸ್ಟೋರೆಂಟ್‌ಗಳನ್ನು ಗುರುತಿಸಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.