ಅಗ್ನಿಶಾಮಕ ವಾಹನ

ಬಂಡಿಪುರ ಅಭಯಾರಣ್ಯದಲ್ಲಿ ಕಾಡ್ಗಿಚ್ಚು ಭೀತಿ: ಕೇಂದ್ರದ ನೀತಿಯಿಂದ ಅಗ್ನಿಶಾಮಕ ವಾಹನಗಳ ಕೊರತೆ, ಬೆಂಕಿ ಹತ್ತಿಕೊಂಡರೆ ದೇವರೇ ಗತಿ!
ರಾಜ್ಯ

ಬಂಡಿಪುರ ಅಭಯಾರಣ್ಯದಲ್ಲಿ ಕಾಡ್ಗಿಚ್ಚು ಭೀತಿ: ಕೇಂದ್ರದ ನೀತಿಯಿಂದ ಅಗ್ನಿಶಾಮಕ ವಾಹನಗಳ ಕೊರತೆ, ಬೆಂಕಿ ಹತ್ತಿಕೊಂಡರೆ ದೇವರೇ ಗತಿ!

ಚಾಮರಾಜನಗರ ಗುಂಡ್ಲುಪೇಟೆ ತಾಲೂಕಿನಲ್ಲಿ ಬಂಡೀಪುರ ಅಭಯಾರಣ್ಯದಲ್ಲಿ ಬೇಸಿಗೆ ಬರುತ್ತಿದ್ದಂತೆಯೇ ಕಾಡ್ಗಿಚ್ಚಿನ ಭೀತಿ ಶುರುವಾಗುತ್ತದೆ. ಆದರೆ, ಅಗ್ನಿ ಅನಾಹುತಗಳನ್ನು ತಡೆಯಬೇಕಾದ ಅಧಿಕಾರಿಗಳು ಮಾತ್ರ ಸಮಸ್ಯೆಗಳಲ್ಲೇ ಮುಳುಗಿದ್ದು, ಕಾಡ್ಗಿಚ್ಚು ಹತ್ತಿಕೊಂಡರೆ ಕೈಕಟ್ಟಿ ಕೂರಬೇಕಾದ ಪರಿಸ್ಥಿತಿಯಲ್ಲಿದ್ದಾರೆ.

ಅಂಗಡಿಗೆ ತಗುಲಿದ್ದ ಬೆಂಕಿ ನಂದಿಸುವ ವೇಳೆ ಸಿಲಿಂಡರ್ ಸ್ಫೋಟ; ಇಬ್ಬರು ಅಗ್ನಿಶಾಮಕ ಸಿಬ್ಬಂದಿ ಸಾವು!
ದೇಶ

ಅಂಗಡಿಗೆ ತಗುಲಿದ್ದ ಬೆಂಕಿ ನಂದಿಸುವ ವೇಳೆ ಸಿಲಿಂಡರ್ ಸ್ಫೋಟ; ಇಬ್ಬರು ಅಗ್ನಿಶಾಮಕ ಸಿಬ್ಬಂದಿ ಸಾವು!

ದೆಹಲಿಯ ಅಂಗಡಿಯೊಂದಕ್ಕೆ ತಗುಲಿದ್ದ ಬೆಂಕಿ ನಂದಿಸುವ ವೇಳೆ ಅಲ್ಲಿದ್ದ ಸಿಲಿಂಡರ್ ವೊಂದು ಸ್ಫೋಟಗೊಂಡ ಪರಿಣಾಮ ಇಬ್ಬರು ಅಗ್ನಿಶಾಮಕ ಸಿಬ್ಬಂದಿ ಸಾವನ್ನಪ್ಪಿರುವ ಭೀಕರ ಘಟನೆ ದೆಹಲಿಯಲ್ಲಿ ನಡೆದಿದೆ.