ಕ್ರಿಕೆಟ್ಆಸೀಸ್-ಭಾರತ ಟೆಸ್ಟ್: ಅಗ್ರ ಕ್ರಮಾಂಕದ ಆಟಗಾರರ ಬ್ಯಾಟಿಂಗ್ ಬಗ್ಗೆ ಚೇತೇಶ್ವರ ಪೂಜಾರ ಹೇಳಿದ್ದು ಹೀಗೆ
ಆಸ್ಟ್ರೇಲಿಯಾ- ಭಾರತ ನಡುವಿನ ಮೊದಲ ಟೆಸ್ಟ್ ನ ಮೊದಲ ಇನ್ನಿಂಗ್ಸ್ ನಲ್ಲಿ ಭಾರತದ ಪಾಲಿಗೆ ಚೆತೇಶ್ವರ್ ಪೂಜಾರಾ ಹಿರೋ ಆಗಿದ್ದು, ಅಗ್ರ ಕ್ರಮಾಂಕದ ಆಟಗಾರರು ಅದ್ಭುತವಾಗಿ ಆಡಬಹುದಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.