ರಾಜ್ಯಮಂಗಳೂರು: ಅಗ್ರಿಲೀಫ್ ಗೆ ಹರಿದು ಬಂದ ಬಂಡವಾಳ; ದಾಖಲೆಯ 16 ಕೋಟಿ ರೂ ಹೂಡಿಕೆ!
ಇದು ಅಗ್ರಿಲೀಫ್ ಸಂಸ್ಥೆಯ ಹೊಸ ಮೈಲಿಗಲ್ಲಾಗಿದ್ದು, ಅಮೆರಿಕ, ಯೂರೋಪ್, ಮಧ್ಯಪ್ರಾಚ್ಯ ಮತ್ತು ಆಗ್ನೇಯ ಏಷ್ಯಾ ರಾಷ್ಟ್ರಗಳತ್ತ ಸಂಸ್ಥೆಯ ವಿಸ್ತರಣಾ ಯೋಜನೆಗಳಿಗೆ ಸಹಕಾರಿಯಾಗುವ ಜತೆಗೆ ಅಲ್ಲಿ ಸ್ಥಾಪಿತ ಮಾರುಕಟ್ಟೆಯನ್ನು ಹೊಂದಲು ನೆರವಾಗಲಿದೆ.