ಪಾಕಿಸ್ತಾನಕ್ಕೆ ಎಚ್ಚರಿಕೆ ಸಂದೇಶ ನೀಡಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್, ಸರ್ಜಿಕಲ್ ಸ್ಟ್ರೈಕ್ ಎನ್ನುವುದು ಅಚ್ಚರಿಯ ಅಸ್ತ್ರ, ಹಾಗೂ ಅದು ಹಾಗೆಯೇ ಇರಬೇಕು ಎಂದು ಹೇಳಿದ್ದಾರೆ.