ದೇಶ'ನಮ್ಮ ಬೇಡಿಕೆಗಳನ್ನು ಸರ್ಕಾರ ಈಡೇರಿಸಿಲ್ಲ, ನಾವು ಕರ್ತವ್ಯಕ್ಕೆ ಮರಳುವುದಿಲ್ಲ': ಕೋಲ್ಕತ್ತಾ ಕಿರಿಯ ವೈದ್ಯರ ಪಟ್ಟು
ಕೋಲ್ಕತ್ತಾದ ಆರ್ಜಿ ಕಾರ್ ಆಸ್ಪತ್ರೆಯ ಕೆಲವು ಪ್ರತಿಭಟನಾನಿರತ ಕಿರಿಯ ವೈದ್ಯರೊಂದಿಗೆ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯ ಸಿಬ್ಬಂದಿ ಮಾತನಾಡಿಸಿದಾಗ, ನಮ್ಮ ಆವರಣದಲ್ಲಿ ಸಿಆರ್ಪಿಎಫ್ ಸಿಬ್ಬಂದಿ ಇದ್ದರೂ ನಮ್ಮ ಜೀವಕ್ಕೆ ಸುರಕ್ಷತೆಯಿಲ್ಲ ಎಂದಿದ್ದಾರೆ.