ದೇಶಮಲೆಯಾಳಂ ಸಾಹಿತಿ ಅಕ್ಕಿತಂ ಗೆ ಜ್ಞಾನಪೀಠ ಪುರಸ್ಕಾರ
ಕೇರಳ ಸಾಹಿತ್ಯ ಪ್ರೇಮಿಗಳಿಗೆ ಅಕ್ಕಿತಂ ಎಂಬ ಕಾವ್ಯನಾಮದಿಂದಲೇ ಜನಪ್ರಿಯರಾಗಿರುವ ಮಲೆಯಾಳಂ ಹಿರಿಯ ಸಾಹಿತಿ ಅಚ್ಯುತನ್ ನಂಬೂದರಿ ಅವರಿಗೆ ಸಾಹಿತ್ಯಕ್ಕಾಗಿ ನೀಡುವ ಅತ್ಯಂತ ಪ್ರತಿಷ್ಟಿತ ಜ್ಞಾನಪೀಠ ಪುರಸ್ಕಾರವನ್ನು ಶುಕ್ರವಾರ ದೆಹಲಿಯಲ್ಲಿ ಅಧಿಕೃತವಾಗಿ ಘೋಷಿಸಲಾಗಿದೆ.