ದೇಶ'ನನಗೆ ಸಿಗದ ನೀನು ಇನ್ಯಾರಿಗೂ ಸಿಗಬಾರದು': ಮದುವೆಗೆ ಸಿದ್ದವಾಗಿದ್ದ ಯುವತಿ ಮೇಲೆ Acid ಎರಚಿದ 'ಕಿರಾತಕ'
ಉತ್ತರ ಪ್ರದೇಶದ ಮೌ ಜಿಲ್ಲೆಯಲ್ಲಿ ಈ ಘಟನೆ ವರದಿಯಾಗಿದ್ದು, ಇನ್ನು ಕೆಲವೇ ದಿನಗಳಲ್ಲಿ ಮದುವೆಯಾಗಬೇಕಿದ್ದ 25 ವರ್ಷದ ರೀಮಾ (ಹೆಸರು ಬದಲಾಯಿಸಲಾಗಿದೆ) ಎಂಬಾಕೆಯ ಮೇಲೆ ದುಷ್ಕರ್ಮಿ ಆ್ಯಸಿಡ್ ದಾಳಿ ನಡೆಸಿದ್ದಾನೆ.