ಅಜಮ್ ಖಾನ್

ಅಜಂ ಖಾನ್ ಪತ್ನಿಗೆ ಜಾಮೀನು: 10 ತಿಂಗಳ ನಂತರ ಜೈಲಿನಿಂದ ಬಿಡುಗಡೆ
ಫೋರ್ಜರಿ ಕೇಸಿ ನಲ್ಲಿ ಬಂಧನಕ್ಕೊಳಗಾಗಿದ್ದ ಸಮಾಜವಾದಿ ಪಕ್ಷದ ಮುಖಂಡ ಅಜಂ ಖಾನ್ ಪತ್ನಿ ಹಾಗೂ ಶಾಸಕಿ ತಂಜೀನ್ ಫಾತಿಮಾ 10 ತಿಂಗಳ ನಂತರ ಜಾಮೀನಿನ ಮೇಲೆ ಸೋಮವಾರ ಬಿಡುಗಡೆಯಾಗಿದ್ದಾರೆ.

ಎಸ್‌ಪಿ ಮುಖಂಡ ಅಜಮ್ ಖಾನ್ ಸ್ವಾಧೀನಪಡಿಸಿಕೊಂಡಿದ್ದ ವಕ್ಫ್ ಆಸ್ತಿ 26 ಕುಟುಂಬಗಳಿಗೆ ಹಂಚಿಕೆ
ಸುನ್ನಿ ಕೇಂದ್ರೀಯ ವಕ್ಫ್ ಮಂಡಳಿ, ಸಮಾಜವಾದಿ ಪಕ್ಷದ ಮುಖಂಡ ಮೊಹಮ್ಮದ್ ಅಜಮ್ ಖಾನ್ ಅವರನ್ನು ವಕ್ಫ್ ಆಸ್ತಿ ಸಂಖ್ಯೆ 157 ರ ಮುತಾವಲ್ಲಿಯಿಂದ ತೆಗೆದುಹಾಕಿ 2016ರಲ್ಲಿ ಅವರು ಸ್ವಾಧೀನಪಡಿಸಿಕೊಂಡಿದ್ದ ಜಮೀನನ್ನು ಬಡವರಿಗೆ ಹಂಚಿದೆ.

ಪತ್ನಿ, ಪುತ್ರನೊಂದಿಗೆ ನ್ಯಾಯಾಲಯಕ್ಕೆ ಶರಣಾದ ಸಂಸದ ಅಜಮ್ ಖಾನ್
ಸಮಾಜವಾದಿ ಪಕ್ಷದ ಸಂಸದ ಮೊಹಮ್ಮದ್ ಅಜಮ್ ಖಾನ್, ಅವರ ಪತ್ನಿ ತಂಜೀನ್ ಫಾತಿಮಾ ಮತ್ತು ಮಗ ಅಬ್ದುಲ್ಲಾ ಆಜಮ್ ಅವರುಗಳು ಬುಧವಾರ ಇಲ್ಲಿನ ಜಿಲ್ಲಾ ನ್ಯಾಯಾಲಯಕ್ಕೆ ಶರನಾಗಿದ್ದಾರೆ. ಆ ಬಳಿಕ ಅವರನ್ನು ಏಳು ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಮುಂದಿನ ವಿಚಾರಣೆ ಮಾರ್ಚ್ 2 ರಂದು ನಡೆಯಲಿದೆ.

ಈರುಳ್ಳಿ, ಬೆಳ್ಳುಳ್ಳಿ, ಮಾಂಸ ತಿನ್ನಬೇಡಿ ಎಲ್ಲಾ ಉಳಿತಾಯ ಆಗುತ್ತೆ: ಅಜಂ ಖಾನ್
ಈರುಳ್ಳಿ ಬೆಲೆ ಏರಿಕೆ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಇದೀಗ ಈ ವಿಷಯಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಸಮಾಜವಾದಿ ಪಕ್ಷದ ಮುಖಂಡ ಆಜಮ್ ಖಾನ್ ಈರುಳ್ಳಿ ಸೇವನೆ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಸಮಾಜವಾದಿ ಪಕ್ಷದ ಅಜಮ್ ಖಾನ್ 'ಮೊಗಾಂಬೊ' ಎಂದಿದ್ದ ಕೇಂದ್ರ ಸಚಿವ ನಖ್ವಿ ವಿರುದ್ಧ ಎಫ್ಐಆರ್
ಸಮಾಜವಾದಿ ಪಕ್ಷದ ಅಜಂ ಖಾನ್ ಅವರನ್ನು "ಮೊಗಾಂಬೊ" ಎಂದು ಕರೆದದ್ದಾಗಿ ಆರೋಪಿಸಿ ಬಿಜೆಪಿ ಮುಖಂಡ ಮತ್ತು ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ವಿರುದ್ಧ ಪೊಲೀಸ್ ದೂರು ದಾಖಲಾಗಿದೆ.

ಆರ್ ಎಸ್ ಎಸ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಅಜಂಖಾನ್ ವಿರುದ್ದ ಎಫ್ ಐ ಆರ್
ರಾಷ್ಟ್ರೀಯ ಸ್ವಯಂ ಸೇವಕ ಸಂಘಧ ವಿರುದ್ಧ ಮಾನಹಾನಿಯಾಗುವಂತ ಹೇಳಿಕೆ ನೀಡಿದ್ದ ಸಂಬಂಧ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷದ ಮುಖಂಡ ಅಜಂ ...

ಮುಸ್ಲಿಮರು ದೇವಾಲಯ ಸ್ಥಾಪಿಸುವುದರ ವಿರುದ್ಧ ಫತ್ವಾ ಹೊರಡಿಸಿದ ಇಸ್ಲಾಮಿಕ್ ಸಂಘಟನೆ
ಸಮಾಜವಾದಿ ಪಕ್ಷದ ಅಧ್ಯಕ್ಷ ಮುಲಾಯಂ ಸಿಂಗ್ ಯಾದವ್ ಅವರಿಗೆ ದೇವಾಲಯ ನಿರ್ಮಿಸಬೇಕೆಂದಿರುವ ಉತ್ತರ ಪ್ರದೇಶದ ಸಚಿವ ಅಜಮ್ ಖಾನ್ ಅವರ

ಮುಸ್ಲಿಮರ ಒಳಿತಿಗಾಗಿ ಅಜಮ್ ಖಾನ್ ಕಾಣಿಕೆ ಶೂನ್ಯ: ಸಯ್ಯದ್ ಅಹ್ಮದ್ ಬುಖಾರಿ
ಸಮಾಜವಾದಿ ಪಕ್ಷ ಅಧಿಕಾರದಲ್ಲಿರುವ ಕಳೆದ ಮೂರು ವರ್ಷಗಳಲ್ಲಿ ಉತ್ತರಪ್ರದೇಶದ ಮಂತ್ರಿ ಅಜಮ್ ಖಾನ್ ಮುಸ್ಲಿಮರ

