ರಾಜ್ಯಪಾಕಿಸ್ತಾನ-ಚೀನಾ ಗಡಿಯಲ್ಲಿ ಪ್ರವಾಸೋದ್ಯಮ ಉತ್ತೇಜನಕ್ಕೆ ಆದ್ಯತೆ: ಸಚಿವ ಅಜಯ್ ಭಟ್
ಪಾಕಿಸ್ತಾನ ಮತ್ತು ಚೀನಾ ದೇಶಗಳೊದಿಗೆ ಭಾರತ ಉತ್ತಮ ಸಂಬಂಧ ಹೊಂದಿಲ್ಲ, ಈ ಹಿನ್ನೆಲೆಯಲ್ಲಿ , ಭಾರತವು ತನ್ನ ಗಡಿಯಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸುವ ಮಹತ್ವಾಕಾಂಕ್ಷೆ ಹೊಂದಿದೆ ಎಂದು ಕೇಂದ್ರ ಪ್ರವಾಸೋದ್ಯಮ ಇಲಾಖೆಯ ರಾಜ್ಯ ಸಚಿವ ಅಜಯ್ ಭಟ್ ಹೇಳಿದ್ದಾರೆ.