ದೇಶಆರೀಫ್ ಮೊಹಮ್ಮದ್ ಖಾನ್ ಕೇರಳದಿಂದ ಬಿಹಾರಕ್ಕೆ, ಗಲಭೆಪೀಡಿತ ಮಣಿಪುರಕ್ಕೆ ಮಾಜಿ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ರಾಜ್ಯಪಾಲರಾಗಿ ನೇಮಕ
ರಾಷ್ಟ್ರಪತಿ ಭವನ ಈ ಬಗ್ಗೆ ಅಧಿಕೃತ ಆದೇಶ ಪ್ರಕಟಿಸಿದೆ. ಮಹತ್ವದ ಬೆಳವಣಿಗೆಯಲ್ಲಿ ಕೇರಳದ ರಾಜ್ಯಪಾಲರಾಗಿದ್ದ ಆರೀಫ್ ಮೊಹಮ್ಮದ್ ಖಾನ್ ಅವರನ್ನು ಬಿಹಾರಕ್ಕೆ ವರ್ಗಾವಣೆ ಮಾಡಲಾಗಿದೆ.