ಅಜಯ್ ರೈ

ಪಹಲ್ಗಾಮ್ ದಾಳಿ: ಆಟಿಕೆ ರಫೇಲ್ ಜೆಟ್‌ನೊಂದಿಗೆ ಕೇಂದ್ರದ ನಿಷ್ಕ್ರಿಯತೆ ಖಂಡಿಸಿದ ಅಜಯ್ ರೈ
ಇದು ಕೇಂದ್ರ ಸರ್ಕಾರದ ನಿಷ್ಕ್ರಿಯತೆಯ ಬಗ್ಗೆ ಸಾರ್ವಜನಿಕ ಹತಾಶೆಯನ್ನು ಸಂಕೇತಿಸುವ ಉದ್ದೇಶವಾಗಿದೆ ಎಂದು ಹೇಳಿದ್ದಾರೆ.

2015ರ ಗಲಭೆ ಕೇಸ್: ಯುಪಿ 'ಕೈ' ಮುಖ್ಯಸ್ಥರನ್ನು ಬಿಟ್ಟು ಎಲ್ಲಾ ಆರೋಪಿಗಳ ವಿರುದ್ಧದ ಪ್ರಕರಣ ಕೈಬಿಡಲು ಕೋರ್ಟ್ ಅನುಮತಿ!
2015ರ ಗಲಭೆ ಪ್ರಕರಣದಲ್ಲಿ ಉತ್ತರಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಅಜಯ್ ರೈ ಹೊರತುಪಡಿಸಿ ಉಳಿದ 81 ಜನರ ವಿರುದ್ಧದ ಆರೋಪಗಳನ್ನು ಕೈಬಿಡಲು ಉತ್ತರ ಪ್ರದೇಶ ಸರ್ಕಾರಕ್ಕೆ ವಾರಣಾಸಿ ಕೋರ್ಟ್ ಅನುಮತಿ ನೀಡಿದೆ.

ರಾಹುಲ್ ಗಾಂಧಿ ಪ್ರಧಾನಿಯಾಗುತ್ತಾರೆ, ಅಮೇಥಿಯಲ್ಲಿ ಸ್ಮೃತಿ ಇರಾನಿ ಠೇವಣಿ ಕಳೆದುಕೊಳ್ಳುತ್ತಾರೆ: ಯುಪಿ ಕಾಂಗ್ರೆಸ್ ಮುಖ್ಯಸ್ಥ
ಮುಂದಿನ ವರ್ಷ ಅಮೇಥಿ ಕ್ಷೇತ್ರದಿಂದ ಹಾಲಿ ಸಂಸದೆ ಸ್ಮೃತಿ ಇರಾನಿ ಅವರು ಠೇವಣಿ ಕಳೆದುಕೊಳ್ಳಲಿದ್ದು, ರಾಹುಲ್ ಗಾಂಧಿ ಅವರು ಪ್ರಧಾನಿಯಾಗಲಿದ್ದಾರೆ ಎಂದು ಉತ್ತರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಅಜಯ್ ರೈ ಬುಧವಾರ ಹೇಳಿದ್ದಾರೆ.

2024ರ ಲೋಕಸಭಾ ಚುನಾವಣೆಯಲ್ಲಿ ಅಮೇಥಿಯಿಂದ ರಾಹುಲ್ ಗಾಂಧಿ ಸ್ಪರ್ಧೆ: ಅಜಯ್ ರೈ
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಅಮೇಥಿಯಿಂದ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಸ್ಪರ್ಧಿಸಲಿದ್ದಾರೆ ಎಂದು ಉತ್ತರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಅಜಯ್ ರೈ ಅವರು ಶುಕ್ರವಾರ ಹೇಳಿದ್ದಾರೆ.

ರಾಹುಲ್ ಗಾಂಧಿ ವಿಮಾನಕ್ಕೆ ಲ್ಯಾಂಡಿಂಗ್‌ಗೆ ಅನುಮತಿ ನಿರಾಕರಣೆ: ಸುಳ್ಳು ಹೇಳಿಕೆ ನೀಡಿದ ಅಜಯ್ ರೈ ವಿರುದ್ಧ ಪ್ರಕರಣ
ಈ ವಾರದ ಆರಂಭದಲ್ಲಿ ರಾಹುಲ್ ಗಾಂಧಿ ಅವರ ವಿಮಾನವನ್ನು ಇಲ್ಲಿ ಇಳಿಸಲು ವಿಮಾನ ನಿಲ್ದಾಣದ ಅಧಿಕಾರಿಗಳು ಅನುಮತಿ ನಿರಾಕರಿಸಿದ್ದಾರೆ ಎಂದು ಸುಳ್ಳು ಹೇಳಿಕೆ ನೀಡಿದ ಆರೋಪದ ಮೇಲೆ ಕಾಂಗ್ರೆಸ್ ಮುಖಂಡ ಅಜಯ್ ರೈ ವಿರುದ್ಧ ಇಲ್ಲಿನ ಫುಲ್ಪುರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಸ್ಮೃತಿ ಇರಾನಿ ವಿರುದ್ಧ ವಿವಾದಾತ್ಮಕ ಹೇಳಿಕೆ: ಕಾಂಗ್ರೆಸ್ ನಾಯಕ ರೈ ವಿರುದ್ಧ ಕೇಸ್ ದಾಖಲು
ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಬೆಡಗು ಬಿನ್ನಾಣ ಪ್ರದರ್ಶಿಸಲು ಅಮೇಥಿಗೆ ಬರುತ್ತಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಉತ್ತರ ಪ್ರದೇಶ ಕಾಂಗ್ರೆಸ್ ನಾಯಕ ಅಜಯ್ ರೈ ಅವರ ವಿರುದ್ಧ ಸೋನಭದ್ರ ಪೊಲೀಸರು ಪ್ರಕರಣ...

6 ತಿಂಗಳ ಜೈಲು ವಾಸದ ನಂತರ ಕಾಂಗ್ರೆಸ್ ಶಾಸಕನಿಗೆ ಜಾಮೀನು
ವಾರಣಾಸಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಬಂಧನವಾಗಿ ಜೈಲು ಪಾಲಾಗಿದ್ದ ಕಾಂಗ್ರೆಸ್ ಶಾಸಕ ಅಜಯ್ ರೈಗೆ ಅಲಹಾಬಾದ್...

