ಜಿಮ್ ಲೇಕರ್ ಮತ್ತು ಅನಿಲ್ ಕುಂಬ್ಳೆ ಬಳಿಕ ಎಜಾಜ್ ಪಟೇಲ್ ಟೆಸ್ಟ್ನ ಇನ್ನಿಂಗ್ಸ್ ವೊಂದರಲ್ಲಿ 10 ವಿಕೆಟ್ ಗಳನ್ನು ಪಡೆದಿರುವ ಸಾಧನೆ ಮಾಡಿದ್ದಾರೆ.