ದೇಶಪಿಒಕೆಯನ್ನು ಸ್ವತಂತ್ರ ಕಾಶ್ಮೀರವಾಗಿ ಘೋಷಿಸಿ, ಕಾಶ್ಮೀರದಲ್ಲಿ ಜನಾಭಿಪ್ರಾಯ ಸಂಗ್ರಹಿಸಿ: ಕಮಲ್ ಹಾಸನ್
ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು ಸ್ವತಂತ್ರ್ಯ ಕಾಶ್ಮೀರವನ್ನಾಗಿ ಘೋಷಣೆ ಮಾಡಿ, ಕಾಶ್ಮೀರದಲ್ಲಿ ಜನಾಭಿಪ್ರಾಯ ಸಂಗ್ರಹಣೆ ಮಾಡಬೇಕು ಎಂದು ಖ್ಯಾತ ನಟ ಹಾಗೂ ಎಂಎನ್ಎಂ ಪಕ್ಷದ ಸಂಸ್ಛಾಪಕ ಕಮಲ್ ಹಾಸನ್ ಹೇಳಿದ್ದಾರೆ.