ರಾಜ್ಯಪ್ರಜ್ಞೆ ತಪ್ಪಿ ಬಿದ್ದು ಪ್ರತಿಭಟನಾನಿರತ ವಿದ್ಯಾರ್ಥಿ ಸಾವು: ಸುಳ್ಳು ಎಂದ ಅಜೀಂ ಪ್ರೇಮ್ ಜಿ ವಿವಿ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ
ಪ್ರತಿಭಟನೆ ವೇಳೆ ಪ್ರಜ್ಞೆ ತಪ್ಪಿ ಬಿದ್ದು ವಿದ್ಯಾರ್ಥಿ ಸಾವನ್ನಪ್ಪಿದ್ದನ್ನು ಸುಳ್ಳು ಎಂದ ಅಜಿಂ ಪ್ರೇಮ್ ಜಿ ವಿಶ್ವವಿದ್ಯಾಲಯದ ವಿರುದ್ಧ ವಿದ್ಯಾರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.