ದೇಶಅನಿಲ್ ನನ್ನು ಬಿಜೆಪಿ "ಕರಿಬೇವಿನಂತೆ" ಬಳಸಿ ಬಿಸಾಕುತ್ತದೆ: ಸಹೋದರ ಅಜಿತ್ ಆಂಟನಿ
ಮಾಜಿ ರಕ್ಷಣಾ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಎ.ಕೆ.ಆಂಟನಿ ಅವರ ಪುತ್ರ ಅನಿಲ್ ಆಂಟನಿ ಅವರು ಗುರುವಾರ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದಾರೆ. ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ ಆಂಟನಿ ಅವರ ಕಿರಿಯ ಪುತ್ರ ಅಜಿತ್....